ಹೊಲಸು ರಾಜಕಾರಣದಲ್ಲಿ ಪ್ರಾಮಾಣಿಕತೆ, ಹಿಂದುತ್ವಕ್ಕೆ ಜನ ಬೆಂಬಲ ಇಲ್ಲ: ಮುತಾಲಿಕ್
ಉಡುಪಿ: ಶ್ರೀರಾಮ ಸೇನೆ ಹಾಗೂ ನಾನು ರಾಜಕೀಯದಿಂದ ದೂರ ಸರಿದಾಗಿದೆ. ನಾವು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಹೊಲಸು ರಾಜಕಾರಣದಲ್ಲಿ ಪ್ರಾಮಾಣಿಕತೆ, ಹಿಂದುತ್ವಕ್ಕೆ ಜನ ಬೆಂಬಲ ಇಲ್ಲ. ಗೂಂಡಾಗಿರಿ ಮತ್ತು ದುಡ್ಡೇ ಪ್ರಮುಖ ಮಾನದಂಡವಾಗಿದೆ. ಚುನಾವಣೆಯಲ್ಲಿ ಯಾರಿಗೆ ಬೆಂಬಲ ನೀಡುವುದಾಗಿ ಮುಂದಿನ ದಿನಗಳಲ್ಲಿ ತೀರ್ಮಾನಿಸುತ್ತೇವೆ ಎಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹೇಳಿದರು. ಉಡುಪಿಯಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಸ್ತುತ ರಾಜ್ಯ ರಾಜಕೀಯ ಕುಲಗೆಟ್ಟುಹೋಗಿದೆ. ಮೂರು ರಾಜಕೀಯ ಪಕ್ಷ ಗಳನ್ನು ಧಿಕ್ಕರಿಸಿ ಹೊಸ ಪಕ್ಷ ಕಟ್ಟುವ ಅನಿವಾರ್ಯತೆ […]