ಶ್ರೀ ಶಾರದ ಟ್ರೈನಿಂಗ್ ಇನ್ಸ್ಟಿಟ್ಯೂಟ್: ಮಾಂಟೆಸ್ಸರಿ/ ನರ್ಸರಿ ಟೀಚರ್ಸ್ ಟ್ರೈನಿಂಗ್ ಕೋರ್ಸಿಗೆ ಪ್ರವೇಶಾರಂಭ

ಮಣಿಪಾಲ: ಭಾರತ ಸರಕಾರದ ಪ್ರತಿನಿಧಿಯಾದ ಭಾರತ್ ಸೇವಕ್ ಸಮಾಜ್‌ ಇದರ ಆಶ್ರಯದಲ್ಲಿ ನಡೆಸಲ್ಪಡುವ ಮಣಿಪಾಲದ ‘ಶ್ರೀ ಶಾರದ ಟ್ರೈನಿಂಗ್ ಇನ್ಸ್ಟಿಟ್ಯೂಟ್ ನಲ್ಲಿ 1 ವರ್ಷದ ಡಿಪ್ಲೊಮಾ ಇನ್ ಮಾಂಟೆಸ್ಸರಿ/ನರ್ಸರಿ ಟೀಚರ್ಸ್ ಟ್ರೈನಿಂಗ್ ಕೋರ್ಸಿಗೆ ಪಿಯುಸಿ, ಡಿಗ್ರಿ ಮೇಲ್ಪಟ್ಟ ವಿದ್ಯಾಭ್ಯಾಸ ಹೊಂದಿರುವ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಮಹಿಳೆಯರು ಸ್ವಾವಲಂಬಿಗಳಾಗಬೇಕೆಂಬ ಉದ್ದೇಶದಿಂದ ಸ್ಥಾಪಿಸಿರುವ ಈ ತರಬೇತಿ ಸಂಸ್ಥೆಯು ವಿದ್ಯಾರ್ಥಿಗಳಿಗೆ ಸಂಪೂರ್ಣ ಪ್ರಾಯೋಗಿಕ ತರಬೇತಿ ನೀಡಿ, ಉದ್ಯೋಗ ಪಡೆಯುವಲ್ಲಿ ಸಹಕಾರ ನೀಡುತ್ತದೆ. ತರಬೇತಿ ಮುಗಿಸಿದ ಸುಮಾರು 350 ಕ್ಕೂ ಹೆಚ್ಚು […]

ಗರಿಷ್ಠ ಉದ್ಯೋಗ ಭರ್ತಿ ಸಾಧಿಸಿರುವ ಶ್ರೀ ಶಾರದ ಟೀಚರ್ ಟ್ರೈನಿಂಗ್ ಇನ್ಸ್ಟಿಟ್ಯೂಟ್‌ನಲ್ಲಿ ಪ್ರವೇಶಾತಿ ಆರಂಭ

ಮಣಿಪಾಲ: ಕಳೆದ 10 ವರ್ಷಗಳಿಂದ ಕಾರ್ಯಾಚರಿಸುತ್ತಿರುವ ಶ್ರೀ ಶಾರದ ಶಿಕ್ಷಕಿ ತರಬೇತಿ ಸಂಸ್ಥೆಯ 2021-22 ಸಾಲಿನ ಪ್ರಶಿಕ್ಷಣಾರ್ಥಿ ಶಿಕ್ಷಕಿಯರಿಗೆ ಉಡುಪಿ, ಕುಂದಾಪುರ ಸುತ್ತಮುತ್ತಲಿನ ಶೈಕ್ಷಣಿಕ ಸಂಸ್ಥೆಗಳಲ್ಲಿ 90% ರಷ್ಟು ಉದ್ಯೋಗ ಲಭಿಸಿದೆ. ಮೇಲ್ಕಂಡ ವಿದ್ಯಾರ್ಥಿಗಳಿಗೆ ಸಂಸ್ಥೆಯ ವತಿಯಿಂದ ಹಾರ್ದಿಕ ಅಭಿನಂದನೆಗಳನ್ನು ಸಲ್ಲಿಸುತ್ತಿದ್ದೇವೆ. ಭಾರತ ಸರಕಾರದ ನಿರುದ್ಯೋಗ ನಿರ್ಮೂಲನ ಏಜೆನ್ಸಿಯಾದ ಭಾರತ್ ಸೇವಕ್ ಸಮಾಜ್‌ ಇದರ ಆಶ್ರಯದಲ್ಲಿ ನಡೆಸಲ್ಪಡುವ ಈ ಕೋರ್ಸಿಗೆ ಪ್ರವೇಶಾತಿ ಆರಂಭವಾಗಿದ್ದು, ಪಿಯುಸಿ ಮೇಲ್ಪಟ್ಟ ವಿದ್ಯಾರ್ಹತೆ ಹೊಂದಿದ ಮಹಿಳಾ ಅಭ್ಯರ್ಥಿಗಳು ಈ ತರಬೇತಿಯ ಪ್ರಯೋಜನ ಪಡೆದುಕೊಳ್ಳಬಹುದು. […]