ಜಿಲ್ಲಾ ಮಟ್ಟದ ಈಜು ಸ್ಪರ್ಧೆಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಪ್ರಶಸ್ತಿ
ಕುಂದಾಪುರ : ಉಡುಪಿ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಎಂ. ಜಿ. ಎಮ್ ಕಾಲೇಜು ಉಡುಪಿ ಇವರ ಜಂಟಿ ಆಶ್ರಯದಲ್ಲಿ ಆ 24 ರಂದು ಮಣಿಪಾಲ್ ಮರೀನಾ ಸ್ಪೋರ್ಟ್ಸ್ ಕ್ಲಬ್ ನಲ್ಲಿ ನಡೆದ ಈಜು ಸ್ಪರ್ಧೆಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಶಶಾಂಕ್ Breast stroke ನಲ್ಲಿ ಪ್ರಥಮ, ಶ್ರವಣ್ Freestyle ನಲ್ಲಿ ದ್ವಿತೀಯ, ಅಶ್ವಿನ್ Back stroke ನಲ್ಲಿ ದ್ವಿತೀಯ, ಓಂಕಾರ್ Butterfly ನಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ […]
ಕುಂದಾಪುರ: ಶ್ರೀ ವೆಂಕಟರಮಣ ಕಾಲೇಜಿನಲ್ಲಿ ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಬಾಲಕ-ಬಾಲಕಿ ತಂಡ ಪ್ರಥಮ
ಕುಂದಾಪುರ: ಸ್ಪರ್ಧೆಯಲ್ಲಿ ಸೋಲು-ಗೆಲುವು ಸಾಮಾನ್ಯ. ವಿದ್ಯಾರ್ಥಿಗಳು ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಿದಾಗ ಬದುಕಿನಲ್ಲಿ ಯಶಸ್ಸು ತಮ್ಮದಾಗಿಸಬಹುದು ಎಂದು ಸರಸ್ವತಿ ವಿದ್ಯಾಲಯ ಗಂಗೊಳ್ಳಿ ಇಲ್ಲಿನ ದೈಹಿಕ ಶಿಕ್ಷಣ ಉಪನ್ಯಾಸಕ ನಾಗರಾಜ್ ಶೆಟ್ಟಿ ಹೇಳಿದರು. ಉಡುಪಿ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು ಕುಂದಾಪುರ ಇದರ ಜಂಟಿ ಆಶ್ರಯದಲ್ಲಿ ಸೆ.22 ರಂದು ಜರುಗಿದ ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಶ್ರೀ ವೆಂಕಟರಮಣ ಸಂಸ್ಥೆಯ ಕಾರ್ಯದರ್ಶಿ ಕೆ. ರಾಧಾಕೃಷ್ಣ […]