ನೆರೆಪೀಡಿತ ಪ್ರದೇಶಕ್ಕೆ ಸೂಕ್ತ ಪರಿಹಾರ ನೀಡಲು ಕ್ರಮ: ಕೋಟ

ಮಂಗಳೂರು: ಜಿಲ್ಲೆಯಲ್ಲಿ ಅಗಿರುವಂತಹ  ಅತೀವೃಷ್ಟೀ ಬಾಧಿಸಿ ಬಹಳಷ್ಟು ಕುಟುಂಬಗಳು ಸಂಕಷ್ಟದಲ್ಲಿದೆ. ಹಲವಾರು ಮಂದಿ ಮನೆಯನ್ನೆ ಕಳೆದು ಕೊಂಡಿದ್ದಾರೆ. ಅವರಿಗೆ ಸೂಕ್ತ ಪರಿಹಾರ ನೀಡಲು ಮುಖ್ಯಮಂತ್ರಿಗಳು ಎಲ್ಲಾ ಸಚಿವರಲ್ಲಿ ತಿಳಿಸಿದ್ದು, ಈ ನಿಟ್ಟಿನಲ್ಲಿ ಕಾರ್ಯ ಚಟುವಟಿಕೆ ನಡೆಯುತ್ತಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು. ಜಿಲ್ಲಾಡಳಿತ, ಇಲಾಖೆಗಳೊಂದಿಗೆ ಸ್ಪಂಧಿಸಿದ್ದು, ನೆರೆಪೀಡಿತರಿಗೆ ಪರಿಹಾರ ನೀಡಲು ಪೂರ್ಣ ಮನೆಕಳಕೊಂಡವರಿಗೆ 5 ಲಕ್ಷ ರೂ., ಭಾಗಶಃ ಮನೆಕಳಕೊಂಡವರಿಗೆ 1ಲಕ್ಷ ರೂ. ಬಾಡಿಗೆ ಮನೆಗೆ 5 ಸಾವಿರ ಹಾಗೂ ಕೂಡಲೇ ಸ್ಪಂಧನೆಯಾಗಿ ಹತ್ತು […]