ಕಾರ್ಕಳ ತಂಡಕ್ಕೆ ಶ್ರೀರಾಮ್ ಕಟ್ಟೆ ಪಿತ್ರೋಡಿಯ “ಫ್ರೆಂಡ್ಸ್ ಟ್ರೋಪಿ” ..
ಶ್ರೀ ರಾಮ್ ಕಟ್ಟೆ ಫ್ರೆಂಡ್ಸ್ ಪಿತ್ರೋಡಿ ಇದರ ಆಶ್ರಯದಲ್ಲಿ ಸ್ಮಾರ್ಟ್ ಇಂಡಿಯನ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ಮೈದಾನದಲ್ಲಿ ನಡೆಯಿತು. ಫ್ರೆಂಡ್ಸ್ ಟ್ರೋಫಿ, 2, 2023 ರನ್ನು ಸ್ಮಾರ್ಟ್ ಇಂಡಿಯನ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ನ ಆಡಳಿತ ನಿರ್ದೇಶಕರಾದ ಮಹೇಶ್ ಯು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾದ ಉದ್ಯಾವರ ಗ್ರಾಮ ಪಂಚಾಯತ್ ಸದಸ್ಯ ರಾಜೇಶ್ ಕುಂದರ್ ಪಿತ್ರೋಡಿ, ಗ್ರಾಮ ಪಂಚಾಯತ್ ಸದಸ್ಯರಾದ ಜಿತೇಂದ್ರ ಶೆಟ್ಟಿ ಉದ್ಯಾವರ, ಉದ್ಯಾವರ ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ರವಿ ಸಾಲಿಯನ್ ಪಡುಕರೆ […]