ಮಣಿಪಾಲದಲ್ಲಿ ಶ್ರೀ ಶಾಂತಿ ಸಾಗರ್ ಎಸಿ, ನಾನ್ ಎಸಿ ಫ್ಯಾಮಿಲಿ ರೆಸ್ಟೋರೆಂಟ್‌ ಶುಭಾರಂಭ

ಉಡುಪಿ: ಮಣಿಪಾಲ ಟೈಗರ್ ಸರ್ಕಲ್‌ನ ಕೆಎಂಸಿ ಎದುರುಗಡೆ ನೂತನವಾಗಿ ಆರಂಭಗೊಂಡ ಶ್ರೀ ಶಾಂತಿ ಸಾಗರ್ ಎಸಿ, ನಾನ್ ಎಸಿ ಫ್ಯಾಮಿಲಿ ರೆಸ್ಟೋರೆಂಟ್‌ ಭಾನುವಾರ ಉದ್ಘಾಟನೆಗೊಂಡಿತು. ಕೈವಲ್ಯ ಮಠಾಧೀಶರಾದ ಶ್ರೀ ಶ್ರೀ ಶಿವಾನಂದ ಸರಸ್ಪತೀ ಸ್ವಾಮಿ ಮಹಾರಾಜ್ ಅವರು ರೆಸ್ಟೋರೆಂಟ್ ಉದ್ಘಾಟಿಸಿ ಶುಭ ಹಾರೈಸಿದರು. ಜಿಲ್ಲಾ ಹೊಟೇಲ್ ಮಾಲೀಕರ ಸಂಘದ ಅಧ್ಯಕ್ಷ ಡಾ ತಲ್ಲೂರು ಶಿವರಾಮ ಶೆಟ್ಟಿ ಮಾತನಾಡಿದರು. ಶಾಸಕ ಕೆ. ರಘುಪತಿ ಭಟ್, ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್. ನಾಯಕ್,  ಸದಸ್ಯ ಮಂಜುನಾಥ್ ಮಣಿಪಾಲ, ಮಾಜಿ ಸಚಿವ […]