ದೆಹಲಿ ಪೊಲೀಸ್ ಪಡೆಗಳಲ್ಲಿ ಪೊಲೀಸ್ ಸಬ್-ಇನ್ಸ್ಪೆಕ್ಟರ್, ಇಂಜಿನಿಯರ್ ಹುದ್ದೆಗಾಗಿ ಅರ್ಜಿ ಆಹ್ವಾನ
ಉಡುಪಿ: ಸ್ಟಾಫ್ ಸೆಲೆಕ್ಷನ್ ಕಮೀಷನ್ ಕೇಂದ್ರ ನೇಮಕಾತಿ ಪ್ರಾಧಿಕಾರವು ದೆಹಲಿ ಪೊಲೀಸ್ ಪಡೆಗಳಲ್ಲಿ ಸಬ್- ಇನ್ಸ್ಪೆಕ್ಟರ್ ಮತ್ತು ಜೂನಿಯರ್ ಇಂಜಿನಿಯರ್ ಹುದ್ದೆಗಳ ನೇಮಕಾತಿಗೆ ವೆಬ್‌ಸೈಟ್ https://ssc.nic.in ಮತ್ತು www.ssckkr.kar.nic.in ಪೋರ್ಟಲ್‌ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಸಬ್-ಇನ್ಸ್ಪೆಕ್ಟರ್ ಹುದ್ದೆಗಳಿಗೆ 20 ರಿಂದ 25 ವರ್ಷ ಮತ್ತು ಇಂಜಿನಿಯರ್ ಹುದ್ದೆಗಳಿಗೆ 30 ರಿಂದ 32 ವರ್ಷ ನಿರ್ದಿಷ್ಠ ವಯೋಮಿತಿ ಹೊಂದಿರುವ, ಮಾನ್ಯತೆ ಪಡೆದ ಮಂಡಳಿಯಿಂದ ಪದವಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಆನ್‌ಲೈನ್ ನೊಂದಣಿಗೆ […]
ಎಂ.ಟಿ.ಎಸ್ ಮತ್ತು ಹವಾಲ್ದಾರ್ ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
ಉಡುಪಿ: ಸ್ಟಾಫ್ ಸೆಲೆಕ್ಷನ್ ಕಮೀಷನ್ ಕೇಂದ್ರ ನೇಮಕಾತಿ ಪ್ರಾಧಿಕಾರದ ವತಿಯಿಂದ ಸಿ.ಬಿ.ಎನ್ ಮತ್ತು ಸಿ.ಬಿ.ಐ.ಸಿ ನಲ್ಲಿ ಬಹುಕಾರ್ಯಕ ಸಿಬ್ಬಂದಿ (ಎಂ.ಟಿ.ಎಸ್) ಮತ್ತು ಹವಾಲ್ದಾರ್ ಅಧಿಕಾರಿ ಹುದ್ದೆಗಳ ನೇಮಕಾತಿಗೆ ವೆಬ್‌ಸೈಟ್ www.ssckkr.kar.nic.in ಮತ್ತು https://ssc.nic.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ನೇಮಕಾತಿಗೆ ಅರ್ಹ ಅಭ್ಯರ್ಥಿಗಳು 2023 ಆಗಸ್ಟ್ 1 ರಂತೆ ನಿರ್ದಿಷ್ಠ ವಯೋಮಿತಿ ಹೊಂದಿರಬೇಕು ಮತ್ತು ಮಾನ್ಯತೆ ಪಡೆದ ಮಂಡಳಿಯಿಂದ ಹತ್ತನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಜುಲೈ 21 […]
ಕನ್ನಡ ಸೇರಿದಂತೆ 13 ಪ್ರಾದೇಶಿಕ ಭಾಷೆಗಳಲ್ಲಿ CAPF ಕಾನ್ಸ್‌ಟೇಬಲ್ ಪರೀಕ್ಷೆ ನಡೆಸಲು ಕೇಂದ್ರ ಗೃಹ ಸಚಿವಾಲಯ ನಿರ್ಧಾರ
ನವದೆಹಲಿ: 2024 ಜ.1ರ ಬಳಿಕ ಕೇಂದ್ರ ಅರೆಸೇನಾ ಪಡೆಗಳು ಅಥವಾ CAPF ಗಳಲ್ಲಿ ಕಾನ್ಸ್‌ಟೇಬಲ್‌ಗಳ (ಜನರಲ್ ಡ್ಯೂಟಿ) ನೇಮಕಾತಿ ಪರೀಕ್ಷೆಯನ್ನು ಹಿಂದಿ ಮತ್ತು ಇಂಗ್ಲಿಷ್‌ಗೆ ಹೆಚ್ಚುವರಿಯಾಗಿ 13 ಪ್ರಾದೇಶಿಕ ಭಾಷೆಗಳಲ್ಲಿ ನಡೆಸಲಾಗುವುದು ಎಂದು ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯವು ನಿರ್ಧರಿಸಿದೆ. CAPF ಗಳಲ್ಲಿ ಸ್ಥಳೀಯ ಯುವಕರ ಭಾಗವಹಿಸುವಿಕೆಗೆ ಉತ್ತೇಜನ ನೀಡಲು ಮತ್ತು ಪ್ರಾದೇಶಿಕ ಭಾಷೆಗಳನ್ನು ಪ್ರೋತ್ಸಾಹಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಉಪಕ್ರಮದಲ್ಲಿ ತೆಗೆದುಕೊಂಡ “ಹೆಗ್ಗುರುತಿನ” ನಿರ್ಧಾರ ಎಂದು ಸಚಿವಾಲಯ ಬಣ್ಣಿಸಿದೆ. ಪ್ರಶ್ನೆ ಪತ್ರಿಕೆಗಳನ್ನು […]
ಸ್ಟಾಫ್ ಸೆಲೆಕ್ಷನ್ ಕಮೀಷನ್ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ಉಡುಪಿ: ಸ್ಟಾಫ್ ಸೆಲೆಕ್ಷನ್ ಕಮೀಷನ್ ಕೇಂದ್ರ ನೇಮಕಾತಿ ಪ್ರಾಧಿಕಾರದ ವತಿಯಿಂದ ಸಹಾಯಕ ಸೆಕ್ಷನ್ ಆಫೀಸರ್, ಸಹಾಯಕ ಲೆಕ್ಕ ಪರಿಶೋಧನಾ ಅಧಿಕಾರಿ ಮತ್ತು ಸಹಾಯಕ ಲೆಕ್ಕ ಪತ್ರ ಅಧಿಕಾರಿ ಹುದ್ದೆಗಳ ನೇಮಕಾತಿಗೆ ವೆಬ್‌ಸೈಟ್ www.ssckkr.kar.nic.in ಹಾಗೂ https://ssc.nic.in ಪೋರ್ಟಲ್‌ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರುವ ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ನೋಂದಾಯಿಸಲು ಮೇ 3 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ:080-25502520, 9483862020 ಅನ್ನು ಸಂಪರ್ಕಿಸಬಹುದಾಗಿದೆ ಎಂದು […]
ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗ: ಎ ದರ್ಜೆ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
ಉಡುಪಿ: ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗದ ವತಿಯಿಂದ ಕಿರಿಯ ಗುಮಾಸ್ತ, ಕಿರಿಯ ಸಹಾಯಕ ಕಾರ್ಯದರ್ಶಿ, ದತ್ತಾಂಶ ನಮೂದಕ ಕಾರ್ಯನಿರ್ವಾಹಕ ಹಾಗೂ ದತ್ತಾಂಶ ನಮೂದಕ ಕಾರ್ಯನಿರ್ವಾಹಕ ಎ ದರ್ಜೆ ಹುದ್ದೆಗಳ ನೇಮಕಾತಿಗೆ ವೆಬ್‌ಸೈಟ್ www.ssckkr.kar.nic.in ಮತ್ತು https://ssc.nic.in ಪೋರ್ಟಲ್‌ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಮಾನ್ಯತೆ ಪಡೆದ ಮಂಡಳಿಯಿಂದ ಅಥವಾ ವಿಶ್ವವಿದ್ಯಾಲಯದಿಂದ 12 ನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ, 18 ರಿಂದ 27 ವರ್ಷದೊಳಗಿನ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು 2023 ಜನವರಿ 4 ಕೊನೆಯ […]