ಎಸ್.ಎಸ್.ಎಲ್.ಸಿ ಮೌಲ್ಯಮಾಪನ: ನಿಷೇಧಾಜ್ಞೆ ಜಾರಿ
ಉಡುಪಿ: ಪ್ರಸ್ತುತ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯ ಮೌಲ್ಯಮಾಪನ ಕಾರ್ಯವು ಏಪ್ರಿಲ್ 19 ರಿಂದ ಪ್ರಾರಂಭವಾಗಿ ಸುಮಾರು 10 ದಿನಗಳವರೆಗೆ ಜಿಲ್ಲೆಯ ಕಡಿಯಾಳಿ ಯು. ಕಮಲಾ ಬಾಯಿ ಪ್ರೌಢಶಾಲೆ, ಆದಿ ಉಡುಪಿ ಪ್ರೌಢಶಾಲೆ, ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು, ವಳಕಾಡು ಸರ್ಕಾರಿ ಪ್ರೌಡಶಾಲೆ, ಕ್ರಿಶ್ಚಿಯನ್ ಪ್ರೌಢಶಾಲೆ ಹಾಗೂ ಕುಂಜಿಬೆಟ್ಟು ಟಿ.ಎ.ಪೈ ಆಂಗ್ಲಮಾಧ್ಯಮ ಪ್ರೌಢಶಾಲೆಯಲ್ಲಿ ನಡೆಯಲಿರುವ ಹಿನ್ನೆಲೆ, ಮೌಲ್ಯಮಾಪನ ಮುಗಿದು ಪ್ರಶ್ನೋತ್ತರ ಪತ್ರಿಕೆಗಳನ್ನು ಬೆಂಗಳೂರು ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಗೆ ಸಾಗಿಸುವವರೆಗೆ, ಸಂಬಂಧಿಸಿದ ಮೌಲ್ಯಮಾಪನ ಕೇಂದ್ರಗಳಲ್ಲಿ ಯಾವುದೇ ಅಹಿತಕರ ಘಟನೆಗಳು […]