ಎಸ್.ಎಸ್.ಎಲ್.ಸಿ ಪರೀಕ್ಷೆ: ವಿದ್ಯಾರ್ಥಿಗಳ ಸುರಕ್ಷತೆಗೆ ಆದ್ಯತೆ: ಪೋಷಕರು ಅತಂಕ ಪಡುವ ಅಗತ್ಯವಿಲ್ಲ: ಜಿಲ್ಲಾಧಿಕಾರಿ
ಉಡುಪಿ ಜೂನ್ 15: ಜೂನ್ 25 ರಿಂದ ಆರಂಭವಾಗುವ ಎಸ್.ಎಸ್.ಎಲ್.ಸಿ ಪರೀಕ್ಷೆಯು ಜಿಲ್ಲೆಯಲ್ಲಿ ಒಟ್ಟು 51 ಪರೀಕ್ಷಾ ಕೇಂದ್ರಗಳಲ್ಲಿ ನಡೆಯುತ್ತಿದ್ದು, ಕೋವಿಡ್-19 ಹಿನ್ನಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಗೆ ಅತ್ಯಂತ ಗರಿಷ್ಠ ಅದ್ಯತೆ ನೀಡಲಾಗಿದ್ದು, ಪೋಷಕರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ. ವಿದ್ಯಾರ್ಥಿಗಳ ಸುರಕ್ಷತೆಗೆ ಗರಿಷ್ಠ ಆದ್ಯತೆ: ರಾಜ್ಯದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ನಡೆಸುವ ಕುರಿತಂತೆ ಹೈಕೋರ್ಟ್ ನೀಡಿರುವ ಸೂಚನೆಗಳಂತೆ ರಚಿಸಲಾಗಿರುವ ಎಸ್.ಓ.ಪಿ. ಅನ್ವಯ ವಿದ್ಯಾರ್ಥಿಗಳ ಸುರಕ್ಷತೆಗೆ ಗರಿಷ್ಠ ಆದ್ಯತೆ ನೀಡಿದ್ದು, ಜಿಲ್ಲೆಯ ಎಲ್ಲಾ ಎಸ್.ಎಸ್.ಎಲ್.ಸಿ. […]
ಎಸ್.ಎಸ್.ಎಲ್.ಸಿ ಪರೀಕ್ಷೆ: ನಿಷೇಧಾಜ್ಞೆ ಜಾರಿ
ಉಡುಪಿ ಮಾ.12: ಉಡುಪಿ ಜಿಲ್ಲೆಯ ಒಟ್ಟು 51 ಪರೀಕ್ಷಾ ಕೇಂದ್ರಗಳಲ್ಲಿ ಮಾರ್ಚ್ 27 ರಿಂದ ಏಪ್ರಿಲ್ 9 ರ ವರೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷೆಯನ್ನು ಸುಸೂತ್ರವಾಗಿ ಮತ್ತು ದೋಷ ರಹಿತವಾಗಿ ನಡೆಸಲು ಮತ್ತು ನಡೆಯಬಹುದಾದ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟಲು, ಕಿಡಿಗೇಡಿಗಳು ಪರೀಕ್ಷಾ ಕೇಂದ್ರದ ಪರಿಸರವನ್ನು ಕಲುಷಿತಗೊಳಿಸದಂತೆ ನಿಗಧಿಪಡಿಸಿದ ಎಲ್ಲಾ ಪರೀಕ್ಷಾ ಕೇಂದ್ರಗಳ ಸುತ್ತಲೂ, ಪರೀಕ್ಷೆಗಳು ನಡೆಯುವ ದಿನಗಳಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಲೂ ಹಾಗೂ ಸುತ್ತಲೂ 200 […]