ಕೊರೋನಾ ಭೀತಿ ಹಿನ್ನೆಲೆ: ಎಸ್.ಎಸ್.ಎಲ್.ಸಿ ಪರೀಕ್ಷೆ ಮುಂದೂಡಿಕೆ

ಬೆಂಗಳೂರು: ಎಪ್ರಿಲ್ 20ರ ವರೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆ ಮುಂದೂಡಿಕೆ ಮಾಡಲಾಗಿದೆ ಎಂದು ಶಿಕ್ಷಣ ಇಲಾಖೆ ಅಧಿಕೃತ ಘೋಷಣೆ ಮಾಡಿದೆ. ಇದೇ 27ರಿಂದ ಆರಂಭವಾಗಬೇಕಿದ್ದ ಎಸ್.ಎಸ್.ಎಲ್.ಸಿ ಪರೀಕ್ಷೆಗಳನ್ನು ಕೊರೊನಾ ವೈರಸ್‌ ಭೀತಿ ಹಿನ್ನೆಲೆಯಲ್ಲಿ  ಮುಂದೂಡಲು ರಾಜ್ಯ ಸರ್ಕಾರ ಮಾರ್ಚ್‌ 22ರಂದು  ನಿರ್ಧರಿಸಿತ್ತು. ಇದೀಗ ಏ14 ರ ವರೆಗೆ ಭಾರತ ಲಾಕ್ ಡೌನ್ ಆದ ಹಿನ್ನಲೆ ಶಿಕ್ಷಣ ಇಲಾಖೆಯು ಎಪ್ರಿಲ್ 20ರ ವರೆಗೆ ಎಸ್.ಎಸ್.ಎಲ್.ಸಿ  ಪರೀಕ್ಷೆ ಮುಂದೆ ಹಾಕಲಾಗಿದೆ ಎಂದು ತಿಳಿಸಿದೆ. 7ರಿಂದ 9ನೇ ತರಗತಿ ಪರೀಕ್ಷೆಗಳು ಹಾಗೂ 2020-21ಯ […]