ಆಚಾರ್ಯಾಸ್ ಏಸ್ ವತಿಯಿಂದ ಹತ್ತನೇ ತರಗತಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿಶೇಷ ಉಡುಗೊರೆ
ಉಡುಪಿ: ಒಂಬತ್ತನೇ , ಹತ್ತನೇ , ಪಿಯುಸಿ, ಸಿಯಿಟಿ, ಜೆಇಇ, ನೀಟ್, ಬ್ಯಾಂಕಿಂಗ್ ಹಾಗೂ ಇನ್ನಿತರ ಸ್ಪರ್ಧಾತ್ಮಕ ಪ್ರವೇಶ ಪರೀಕ್ಷೆಗಳಿಗೆ ಗುಣಮಟ್ಟದ ತರಬೇತಿ ಆಯೋಜಿಸಿ ಉತ್ಕೃಷ್ಟ ಫಲಿತಾಂಶ ಗಳಿಸುತ್ತಿರುವ ಆಚಾರ್ಯಾಸ್ ಏಸ್ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿಶೇಷ ಉಡುಗೊರೆಯನ್ನು ನೀಡಲಾಯಿತು. ಸೆಂಟ್ರಲ್ ಬ್ಯಾಂಕಿನ ನಿವೃತ್ತ ಪ್ರಬಂಧಕ ಸೊಂಡೂರು ಪ್ರಹ್ಲಾದ ಆಚಾರ್ಯ, ಏಸ್ ಸಂಸ್ಥೆಯ ಹತ್ತನೇ ತರಗತಿಯ ಸಿ.ಬಿ.ಎಸ್. ಇ, ಸ್ಟೇಟ್, ಐ.ಸಿ.ಎಸ್.ಇ ನ 60 ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಡುಗೊರೆಯನ್ನು ನೀಡಿ ಶುಭ ಹಾರೈಸಿದರು. ಸಂಸ್ಥೆಯ ಆಡಳಿತ ನಿರ್ದೇಶಕರಾದ […]