ಏ‌.29 ರಿಂದ ಚಂದನವಾಹಿನಿಯಲ್ಲಿ ಎಸ್.ಎಸ್.ಎಲ್.ಸಿ ಪುನರ್ಮನನ ತರಗತಿ: ಸುರೇಶ್ ಕುಮಾರ್

ಬೆಂಗಳೂರು: ದೇಶದಲ್ಲಿ ಕೊರೋನಾ ವೈರಸ್ ನಿಂದ ಲಾಕ್‌ಡೌನ್ ಜಾರಿಯಾಲ್ಲಿದ್ದು, ಈ ಹಿನ್ನೆಲೆಯಲ್ಲಿ ಎಸ್ಎಸ್‌ಎಲ್‌ಸಿ ಪರೀಕ್ಷೆಗಳು ಮುಂದೂಡಿಕೆ ಆಗಿರುವುದರಿಂದ ಪರೀಕ್ಷೆ ಬರೆಯಲು ಕಾಯುತ್ತಿರುವ ವಿದ್ಯಾರ್ಥಿಗಳು ದೂರದರ್ಶನದ ಚಂದನ ವಾಹಿನಿಯಲ್ಲಿ ಏ. 29ರಿಂದ ಪುನರ್ಮನನ ತರಗತಿಗಳನ್ನು ಆರಂಭಿಸಲಾಗುತ್ತಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ. ನುರಿತ ಶಿಕ್ಷಕರಿಂದ ಬೋಧನೆ: ವಿದ್ಯಾರ್ಥಿಗಳಿಗೆ ಈ ತರಗತಿಗಳು ಏ.29ರಿಂದ ಪ್ರತಿ ದಿನ ಮಧ್ಯಾಹ್ನ 3ರಿಂದ 4.30ರವರೆಗೆ ಜರಗಲಿದ್ದು, ನುರಿತ ಶಿಕ್ಷಕರಿಂದ ಬೋಧನೆ ನಡೆಯಲಿದೆ. ಮೊದಲ 16 ದಿನ ಪ್ರತಿ […]