ಜೂನ್ 23ಕ್ಕೆ ಉದ್ಘಾಟನೆ: ಯುವ ಪ್ರತಿಭೆಗಳಿಗಾಗಿ ಕ್ರೀಡಾಂಗಣ ನಿರ್ಮಿಸಿದ ಕ್ರಿಕೆಟಿಗ ಟಿ.ನಟರಾಜನ್

ಚೆನ್ನೈ (ತಮಿಳುನಾಡು): ಸದ್ಯ ಭಾರತ ಕ್ರಿಕೆಟ್ ತಂಡದಿಂದ ಹೊರಬಿದ್ದಿರುವ ಎಡಗೈ ವೇಗಿ ಟಿ. ನಟರಾಜನ್​ ನಿರ್ಮಿಸಿರುವ ಕ್ರಿಕೆಟ್​​ ಮೈದಾನ ಇದೇ ತಿಂಗಳ 23 ರಂದು ಉದ್ಘಾಟನೆ ಕಾಣಲಿದೆ. ಇಲ್ಲಿ ಕ್ರಿಕೆಟರ್ಸ್​ಗೆ ಬೇಕಾದ ಎಲ್ಲ ಸೌಲಭ್ಯಗಳಿವೆ. ಯಾರ್ಕರ್​ ಮೂಲಕ ಗಮನ ಸೆಳೆದ ಭಾರತೀಯ ಎಡಗೈ ವೇಗದ ಬೌಲರ್ ಟಿ. ನಟರಾಜನ್ ಅವರು ತಮ್ಮ ಸ್ವಂತ ಕ್ರಿಕೆಟ್ ಸ್ಟೇಡಿಯಂ ನಿರ್ಮಿಸಿದ್ದು, ಜೂನ್​ 23 ರಂದು ಉದ್ಘಾಟನೆಯಾಗಲಿದೆ. ಇದಕ್ಕೆ ‘ನಟರಾಜನ್ ಕ್ರಿಕೆಟ್ ಮೈದಾನ’ ಎಂದು ನಾಮಕರಣ ಮಾಡಲಾಗಿದೆ. ತಮಿಳುನಾಡಿನ ಸೇಲಂ ಜಿಲ್ಲೆಯ […]