ಡ್ರಗ್ಸ್ ಜಾಲದಲ್ಲಿ ಸ್ಟಾರ್ ನಟ, ಸಂಗೀತ ನಿರ್ದೇಶಕ: ಎನ್ ಸಿಬಿ ಅಧಿಕಾರಿಗಳಿಂದ ಸ್ಫೋಟಕ ಮಾಹಿತಿ ಬಹಿರಂಗ
ಬೆಂಗಳೂರು: ಬೆಂಗಳೂರಿನಲ್ಲಿ ಸಕ್ರಿಯರಾಗಿದ್ದ ಡ್ರಗ್ಸ್ ಜಾಲದ ಕಿಂಗ್ ಪಿನ್ ಗಳು ಪೊಲೀಸರ ಖೆಡ್ಡಾಕ್ಕೆ ಬೀಳುತ್ತಿದ್ದಂತೆ ಕೆಲ ಸ್ಯಾಂಡಲ್ ವುಡ್ ನ ಸ್ಟಾರ್ ನಟ ನಟಿಯರು, ಸಂಗೀತ ನಿರ್ದೇಶಕರು ಹಾಗೂ ಡ್ಯಾನ್ಸರ್ ಗಳ ಕರಾಳಮುಖ ಬಹಿರಂಗ ಆಗುತ್ತಿದೆ. ರಾಷ್ಟ್ರೀಯ ಮಾದಕ ವಸ್ತು ನಿಗ್ರಹ ಘಟಕ (ಎನ್‌ಸಿಬಿ) ಅಧಿಕಾರಿಗಳು ಡ್ರಗ್ಸ್ ಕಿಂಗ್ ಪಿನ್ ಗಳಾದ ಡಿ. ಅನಿಕಾ, ಮೊಹಮ್ಮದ್ ಅನೂಪ ಹಾಗೂ ರಾಜೇಶ್ ರವೀಂದ್ರನ್ ಎಂಬುವವರನ್ನು ತೀವ್ರ ವಿಚಾರಣೆಗೆ ಒಳಪಡಿಸುತ್ತಿದ್ದಂತೆ ಸ್ಯಾಂಡಲ್ ವುಡ್ ನ ಕರಾಳಮುಖ ಒಂದೊಂದಾಗಿ ಕಳಚಿ ಬೀಳುತ್ತಿದೆ. […]