ರಾಜ್ಯ ಬಿಜೆಪಿ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾನ ಉಡುಪಿ ಬಿಜೆಪಿ ಕಚೇರಿಗೆ ಭೇಟಿ
ಉಡುಪಿ: ರಾಜ್ಯ ಬಿಜೆಪಿ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾನ ಅವರು ಬಿಜೆಪಿ ಉಡುಪಿ ಕಚೇರಿಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಸುರಾನ ಅವರನ್ನು ಜಿಲ್ಲಾ ಬಿಜೆಪಿ ವತಿಯಿಂದ ಶಾಲು ಹೊದಿಸಿ ಅಭಿನಂದಿಸಲಾಯಿತು. ಮಂಗಳೂರು ವಿಭಾಗ ಪ್ರಭಾರಿ ಉದಯ್ ಕುಮಾರ್ ಶೆಟ್ಟಿ, ಜಿಲ್ಲಾ ಪ್ರಧಾನಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ, ಸದಾನಂದ ಉಪ್ಪಿನಕುದ್ರು, ಮನೋಹರ್ ಕಲ್ಮಾಡಿ, ಜಿಲ್ಲಾ ಉಪಾಧ್ಯಕ್ಷರಾದ ರವಿ ಅಮೀನ್, ಜಿಲ್ಲಾ ವಕ್ತಾರರಾದ ಶಿವಕುಮಾರ್, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಅಲ್ವಿನ್ ಡಿಸೋಜಾ, ನಗರ ಬಿಜೆಪಿ ಪ್ರಧಾನ […]