ಅಂತಿಮ ಪದವಿ ಪರೀಕ್ಷೆಗೆ ನೂತನ ಮಾರ್ಗಸೂಚಿ ಬಿಡುಗಡೆ: ಸಪ್ಟೆಂಬರ್ ಅಂತ್ಯದೊಳಗೆ ನಡೆಸಲು ನಿರ್ಧಾರ
ನವದೆಹಲಿ: ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯು ಯಶಸ್ವಿಯಾದ ಹಿನ್ನಲೆ, ಇದೀಗ ಸೆಪ್ಟೆಂಬರ್ ಅಂತ್ಯದೊಳಗೆ ಪದವಿ ಶಿಕ್ಷಣ ಪರೀಕ್ಷೆಯನ್ನು ನಡೆಸಲು ಯುಜಿಸಿ ಹೇಳಿದೆ. ಅಂತಿಮ ವರ್ಷದ ನೂತನ ಪರೀಕ್ಷಾ ವೇಳಾಪಟ್ಟಿ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಈ ಸೆಪ್ಟೆಂಬರ್ ತಿಂಗಳ ಅಂತ್ಯದೊಳಗೆ ಪರೀಕ್ಷೆ ನಡೆಸಲು ವಿಶ್ವವಿದ್ಯಾಲಯಗಳಿಗೆ ನಿರ್ದೇಶನ ನೀಡಿದೆ. ಆನ್ ಲೈನ್ ಅಥವಾ ಆಫ್ ಲೈ ಪರೀಕ್ಷೆ ನಡೆಸುವುದರ ಕುರಿತು ಸ್ಥಳದ ಪರಿಸ್ಥಿತಿಗೆ ಅನುಸಾರವಾಗಿ ನಿರ್ಧಾರ ಕೈಗೊಳ್ಳಲಾಗುವುದು. ಕೊರೋನಾ ಕಾರಣದಿಂದ ಪರೀಕ್ಷೆಗೆ ಗೈರಾದ ವಿದ್ಯಾರ್ಥಿಗಳಿಗೆ ವಿಶೇಷ ಪರೀಕ್ಷಾ […]