ಉಡುಪಿ ಜಿಲ್ಲಾ ಬಿಜೆಪಿ ಕಚೇರಿಗೆ ರಾಜ್ಯ ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್ ಕುಮಾರ್ ಭೇಟಿ

ಉಡುಪಿ: ಬಿಜೆಪಿ ನೇತೃತ್ವದ ಕರ್ನಾಟಕ ಸರಕಾರದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದ ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವ ವಿ.ಸುನೀಲ್ ಕುಮಾರ್ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಉಡುಪಿ ಜಿಲ್ಲಾ ಬಿಜೆಪಿ ಕಚೇರಿಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಸಚಿವರನ್ನು ಸ್ವಾಗತಿಸಿ ಶಾಲು ಹೊದೆಸಿ ಪುಸ್ತಕ ನೀಡಿ ಗೌರವಿಸಿದರು. ಸಚಿವರು ಜಿಲ್ಲಾ ಕಚೇರಿಯಲ್ಲಿ ಸಾರ್ವಜನಿಕ ಅಹವಾಲು ಸ್ವೀಕರಿಸಿದರು. ಉಡುಪಿ ಶಾಸಕ ಕೆ.ರಘುಪತಿ ಭಟ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ […]