ರಾಜ್ಯ ಸರ್ಕಾರದಿಂದ ಡ್ರೈವರ್ ಹುದ್ದೆಗೆ ಅರ್ಜಿ ಆಹ್ವಾನ
ಕರ್ನಾಟಕ ವಿಧಾನಸಭೆ ಸಚಿವಾಲಯದಲ್ಲಿ ಖಾಲಿ ಇರುವ ಡ್ರೈವರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಕಲ್ಯಾಣ ಕರ್ನಾಟಕ ಪ್ರದೇಶದ ಅಭ್ಯರ್ಥಿಗಳಿಗೆ ಮಾತ್ರ ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅವಕಾಶ ನೀಡಲಾಗಿದೆ.ಕಲ್ಯಾಣ ಕರ್ನಾಟಕ ಪ್ರದೇಶದ ಅಭ್ಯರ್ಥಿಗಳಿಗೆ ಮಾತ್ರ ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅವಕಾಶ ನೀಡಲಾಗಿದೆ. ಒಟ್ಟು ಮೂರು ಹುದ್ದೆಗಳು ಖಾಲಿ ಇದ್ದು, ನೇರ ನೇಮಕಾತಿ ಮೂಲಕ ಭರ್ತಿ ಮಾಡಲಾಗುವುದು. ಸೂಕ್ತ ಮತ್ತು ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ವಿದ್ಯಾರ್ಹತೆ: ಅಭ್ಯರ್ಥಿಗಳು 7ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ಇತ್ತೀಚಿನ ವಾಹನ […]