ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಾಜ್ಯ ಸರಕಾರ ಪೊಲೀಸ್ ರಾಜ್ ವ್ಯವಸ್ಥೆಯನ್ನು ಜಾರಿಗೆ ತರಲು ಹೊರಟಿದೆ: ಶಾಸಕ ಸುನಿಲ್ ಕುಮಾರ್

ಉಡುಪಿ, ಜೂನ್ 2: ಕರ್ನಾಟಕ ಕಾಂಗ್ರೆಸ್ ಸರ್ಕಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿಂದೂ ಸಂಘಟನೆಗಳ ಮುಖಂಡರ ಮೇಲೆ ಮಾತ್ರ ಕ್ರಮ ಕೈಗೊಳ್ಳುತ್ತಿದ್ದು, ಖುದ್ದು ರಾಜ್ಯ ಸರ್ಕಾರವೇ ‘‘ದ್ವೇಷ ಭಾಷೆ’’ಯ ಪ್ರಚಾರ ನಡೆಸುತ್ತಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಶಾಸಕ ವಿ. ಸುನೀಲ್ ಕುಮಾರ್ ಆರೋಪಿಸಿದ್ದಾರೆ. ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಸೇರಿದಂತೆ ಹಿಂದು ಸಂಘಟನೆಗಳ 15 ಮಂದಿ ವಿರುದ್ಧ ಮಂಗಳೂರಿನಲ್ಲಿ ಎಫ್ಐಆರ್ ದಾಖಲಾದ ಬೆನ್ನಲ್ಲೇ, ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿ ಅವರು […]