ಹೆಚ್.​ಡಿ. ಕುಮಾರಸ್ವಾಮಿ, ಸಂಬಂಧಿಕರಿಂದ ಒತ್ತುವರಿ ಜಮೀನು ವಶಕ್ಕೆ ಪಡೆದ ವರದಿ ಸಲ್ಲಿಕೆಗೆ ಕಾಲಾವಕಾಶ ನೀಡಿದ ಸರ್ಕಾರ

ಬೆಂಗಳೂರು :ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಇತರರಿಂದ ಒತ್ತುವರಿಯಾಗಿದ್ದ ಸರ್ಕಾರಿ ಜಮೀನು ವಶಕ್ಕೆ ಪಡೆಯುವ ಸಂಬಂಧ ವರದಿ ಸಲ್ಲಿಸಲು ಹೈಕೋರ್ಟ್ ಸರ್ಕಾರಕ್ಕೆ ನಿಗದಿತ ಕಾಲಾವಕಾಶ ನೀಡಿದೆ. ರಾಮನಗರ ಜಿಲ್ಲೆ ಬಿಡದಿ ಹೋಬಳಿಯ ಕೇತಗಾನಹಳ್ಳಿಯಲ್ಲಿ ಕುಮಾರಸ್ವಾಮಿ ಕುಟುಂಬಸ್ಥರಿಂದ ಕಬಳಿಕೆಯಾಗಿದ್ದ ಒತ್ತುವರಿ ಜಮೀನು ವಶಕ್ಕೆ ಪಡೆಯಲು ಸೂಚಿಸಿದ್ದ ಹೈಕೋರ್ಟ್ ಆದೇಶ ಜಾರಿಗೊಳಿಸಲು ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ಸಮಾಜ ಪರಿವರ್ತನಾ ಸಮುದಾಯವು ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿತ್ತು. ಇದರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜಿ. ನರೇಂದರ್ ನೇತೃತ್ವದ ವಿಭಾಗೀಯ ಪೀಠ […]