ರಾಜ್ಯಾದ್ಯಂತ ವೀಕೆಂಡ್ ಕರ್ಪ್ಯೂ ಜಾರಿ: ಶಾಲಾ -ಕಾಲೇಜು ಬಂದ್, ಬಾರ್-ರೆಸ್ಟೋರೆಂಟ್ ಗಳಲ್ಲಿ ಪಾರ್ಸೆಲ್ ಗೆ ಮಾತ್ರ ಅವಕಾಶ
ಬೆಂಗಳೂರು: ಕೋವಿಡ್ ಎರಡನೇ ಅಲೆಯನ್ನು ನಿಯಂತ್ರಿಸಲು ರಾಜ್ಯ ಸರ್ಕಾರ ಕಠಿಣ ನಿಯಮ ಜಾರಿಗೊಳಿಸಿದ್ದು, ರಾಜ್ಯಾದ್ಯಾಂತ ನಾಳೆಯಿಂದ (ಏ. 21) ಮೇ 4ರ ವರೆಗೆ ಹೊಸ ಮಾರ್ಗಸೂಚಿ ಜಾರಿಯಲ್ಲಿ ಇರಲಿದೆ. ಅದರ ಜೊತೆಗೆ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ವೀಕೆಂಡ್ ಕರ್ಪ್ಯೂ ಜಾರಿಗೊಳಿಸಿದೆ. ಶುಕ್ರವಾರ ರಾತ್ರಿ 9ರಿಂದ ಸೋಮವಾರ ಬೆಳಿಗ್ಗೆ 6ರ ವರೆಗೆ ವೀಕೆಂಡ್ ಕರ್ಪ್ಯೂ ಜಾರಿಯಲ್ಲಿರಲಿದೆ. ಶನಿವಾರ ಭಾನುವಾರ ದಿನಸಿ, ತರಕಾರಿ, ಹಾಲು ಅಂಗಡಿಗಳು 6ರಿಂದ 10ರವರೆಗೆ ಮಾತ್ರ ಓಪನ್ ಇರಲಿದೆ. ನೈಟ್ ಕರ್ಪ್ಯೂ ಅವಧಿ ಹೆಚ್ಚಳ: […]