ರಾಜ್ಯಸಭೆಗೆ ಸುಧಾ ಮೂರ್ತಿ; ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ನಾಮನಿರ್ದೇಶನ

ನವದೆಹಲಿ: ಸುಧಾ ಮೂರ್ತಿ (Sudha Murthy) ಅವರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು (President Of India) ಅವರು ರಾಜ್ಯಸಭೆಗೆ (Rajya Sabha) ನಾಮನಿರ್ದೇಶನ ಮಾಡಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಮಾರ್ಚ್ 8 ರಂದು ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ. “ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶ್ರೀಮತಿ ಸುಧಾಮೂರ್ತಿ ಜಿ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿರುವುದು ನನಗೆ ಸಂತೋಷ ತಂದಿದೆ. ಸಮಾಜಸೇವೆ, ಲೋಕೋಪಕಾರ ಮತ್ತು ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಸುಧಾ ಜಿಯವರ ಕೊಡುಗೆ ಅಪಾರ […]

ಬಿ.ಎಸ್.ವೈ ಹಾಗೂ ಹೆಚ್.ಡಿ.ಕೆ ಪರಿವಾರದವರಿಂದ ಮತ ಚಲಾವಣೆ; ಮೈಸೂರಿನಲ್ಲಿ ಮತ ಚಲಾಯಿಸಿದ ನವವಿವಾಹಿತರು

ಶಿವಮೊಗ್ಗ: ಬಿಜೆಪಿಯ ವರಿಷ್ಠ ನಾಯಕ ಬಿ.ಎಸ್ ಯಡ್ಯೂರಪ್ಪ ಅವರು ತಮ್ಮ ಪರಿವಾರದೊಂದಿಗೆ ಇಂದು ಇಲ್ಲಿನ ಆಡಳಿತ ಸೌಧದ ಮತಗಟ್ಟೆಗೆ ತೆರಳಿ ಮತದಾನ ಮಾಡಿದರು ಬಿಜೆಪಿ ಸಂಪೂರ್ಣ ಬಹುಮತ ಪಡೆದು ರಾಜ್ಯದಲ್ಲಿ ಸರ್ಕಾರ ರಚಿಸಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು. ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್, ನಾರಾಯಣ ಮೂರ್ತಿ ಮತ್ತು ಸುಧಾ ಮೂರ್ತಿ ಸೇರಿದಂತೆ ಎಲ್ಲರೂ ಮತ ಚಲಾವಣೆ ಮಾಡಿದ್ದಾರೆ. ರಾಮನಗರದ ಮತಗಟ್ಟೆಯಲ್ಲಿ ಕರ್ನಾಟಕದ ಮಾಜಿ ಸಿಎಂ ಮತ್ತು ಜೆಡಿಎಸ್ ನಾಯಕ ಎಚ್‌ಡಿ ಕುಮಾರಸ್ವಾಮಿ ಕೂಡಾ ಪರಿವಾರ […]