ಅತ್ಯಾಚಾರಕ್ಕೊಳಗಾದ ಅಪ್ರಾಪ್ತ ಬಾಲಕಿ ಆತ್ಮಹತ್ಯೆ
ಉತ್ತರ ಪ್ರದೇಶ: ಸಾಮೂಹಿಕ ಅತ್ಯಾಚಾರಕ್ಕೊಳಗಾದ 15 ವರ್ಷದ ಬಾಲಕಿಯೊಬ್ಬಳು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಪ್ರದೇಶದ ಚಿತ್ರಕೂಟ ಜಿಲ್ಲೆಯ ಮಾಣಿಕ್‌ಪುರದಲ್ಲಿ ಮಂಗಳವಾರ ನಡೆದಿದೆ. ಅಕ್ಟೋಬರ್ 8ರಂದು ಅರಣ್ಯ ಪ್ರದೇಶದಲ್ಲಿ ಬಾಲಕಿಯ ಮೇಲೆ ಮೂವರು ಸಾಮೂಹಿಕ ಅತ್ಯಾಚಾರವೆಸಗಿದ್ದರು. ಮಗಳನ್ನು ಅತ್ಯಾಚಾರ ಎಸಗಿದ ಆರೋಪಿಗಳು, ಆಕೆಯ ಕೈಕಾಲುಗಳನ್ನು ಕಟ್ಟಿದ್ದರು. ಪೊಲೀಸರು ಆಕೆಯನ್ನು ಮನೆಗೆ ಕರೆತಂದರು. ಆದರೆ, ಪೊಲೀಸರು ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಿಲ್ಲ ಎಂದು ಸಂತ್ರಸ್ತೆಯ ತಂದೆ ಆರೋಪಿಸಿದ್ದಾರೆ. ಸಂತ್ರಸ್ತೆಯ ಕುಟುಂಬ ಸದಸ್ಯರು ನೀಡಿದ ದೂರಿನ ಅನ್ವಯ ಗ್ರಾಮದ […]