ಮೈಸೂರಿನ ಕುಟುಂಬ ಮಂಗಳೂರಿನಲ್ಲಿ ಆತ್ಮಹತ್ಯೆ
ಮಂಗಳೂರು: ನಗರದ ಕೆಎಸ್ ರಾವ್ ರಸ್ತೆಯಲ್ಲಿರುವ ಲಾಡ್ಜ್ ಒಂದರಲ್ಲಿ ಮೈಸೂರಿನಿಂದ ಬಂದಿದ್ದರೆನ್ನಲಾದ ಒಂದೇ ಕುಟುಂಬದ ನಾಲ್ವರು ಆತ್ಯಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ. ಮೃತರನ್ನು ದೇವೇಂದ್ರ (48), ನಿರ್ಮಲಾ (38) ಮತ್ತು 9 ವರ್ಷದ ಅವಳಿ ಹೆಣ್ಣು ಮಕ್ಕಳಾದ ಚೈತ್ರ ಮತ್ತು ಚೈತನ್ಯ ಎಂದು ಗುರುತಿಸಲಾಗಿದೆ. ಕುಟುಂಬವು ಮಾರ್ಚ್ 27 ರಂದು ಕೊಠಡಿಯನ್ನು ಬಾಡಿಗೆಗೆ ತೆಗೆದುಕೊಂಡಿತ್ತು ಮತ್ತು ಮಾರ್ಚ್ 30 ರಂದು ಖಾಲಿಮಾಡಬೇಕಾಗಿತ್ತು. ಪತಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರೆ, ಪತ್ನಿ ಹಾಗೂ ಇಬ್ಬರು […]
ದನದ ಕೊಟ್ಟಿಗೆಗೆ ಆಕಸ್ಮಿಕ ಬೆಂಕಿ: ನೊಂದ ವ್ಯಕ್ತಿ ನೇಣಿಗೆ ಶರಣು
ಹಿರಿಯಡ್ಕ: ಇಲ್ಲಿನ ಬೊಮ್ಮರಬೆಟ್ಟು ಗ್ರಾಮದ ಕೊಲ್ಯಾರುವಿನಲ್ಲಿ ಡಿ. 9ರಂದು ವ್ಯಕ್ತಿಯೊಬ್ಬರ ಮನೆ ಕೊಟ್ಟಿಗೆಗೆ ಬೆಂಕಿ ಬಿದ್ದದ್ದರಿಂದ ಮನನೊಂದು ಆತ್ಯಹತ್ಯೆಗೆ ಶರಣಾದ ಘಟನೆ ನಡೆದಿದೆ. ಕೊಲ್ಯಾರುವಿನ 59 ವರ್ಷದ ಶಾಂತೇಶ್ ಶೆಟ್ಟಿ ಮೃತರಾದವರು. ಇವರ ಮನೆಯ ದನದ ಕೊಟ್ಟಿಗೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸುಟ್ಟು ಹೋಗಿತ್ತು. ಕೊಟ್ಟಿಗೆಯಲ್ಲಿದ್ದ ತೆಂಗಿನಕಾಯಿ ಮತ್ತು ಬೈಹುಲ್ಲು ಅಗ್ನಿಗಾಹುತಿಯಾಗಿದ್ದವು. ಇದರಿಂದ ಮಾನಸಿಕವಾಗಿ ಖಿನ್ನನಾದ ಶಾಂತೇಶ್ ಡಿ.11 ರ ರಾತ್ರಿ 10 ಗಂಟೆಯಿಂದ ಡಿ.12 ರ ಬೆಳಗ್ಗಿನ ಜಾವದ ಒಳಗೆ ಮನೆಯ ಹಿಂದಿದ್ದ ಹಲಸಿನ ಮರದ […]
ಪರೀಕ್ಷೆಯಲ್ಲಿ 10 ಅಂಕ ಕಡಿಮೆ ಬಂದ ಕಾರಣ ಆತ್ಯಹತ್ಯೆಗೆ ಶರಣಾದ ಬಾಲಕಿ
ಹೆಬ್ರಿ: ಕಡಿಮೆ ಅಂಕ ಬಂದಿದ್ದಕ್ಕೆ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕು ವ್ಯಾಪ್ತಿಯಲ್ಲಿ ನಡೆದಿದೆ. ಹೆಬ್ರಿಯ ಎಸ್.ಆರ್ ಪಿಯು ಕಾಲೇಜಿನ ವಿದ್ಯಾರ್ಥಿನಿ ಪೆರ್ಡೂರಿನ ತೃಪ್ತಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ದುರದೃಷ್ಟದ ಸಂಗತಿಯೆಂದರೆ, ಕೇವಲ 10 ಅಂಕ ಕಡಿಮೆ ಬಂದ ಕಾರಣಕ್ಕಾಗಿ ಈ ವಿದ್ಯಾರ್ಥಿನಿ ಈ ನಿರ್ಧಾರ ತೆಗೆದುಕೊಂಡಿದ್ದಾಳೆ. ಅಂಕ ಕಡಿಮೆ ಬಂದಿದ್ದಕ್ಕೆ ಕಾಲೇಜಿನ ಪ್ರಾಂಶುಪಾಲರು ಈಕೆಗೆ ಮಾನಸಿಕ ಕಿರುಕುಳ ನೀಡುತ್ತಿದ್ದರು ಎಂಬ ಆರೋಪ ಕೇಳಿ ಬಂದಿದೆ. ತೃಪ್ತಿ ಇಲ್ಲಿ ಉಚಿತ ಸೀಟ್ ಪಡೆದುಕೊಂಡಿದ್ದು […]
ಕಾರ್ಕಳ: ಖಿನ್ನನಾದ ವ್ಯಕ್ತಿ ನೇಣಿಗೆ ಶರಣು
ಕಾರ್ಕಳ: ಇಲ್ಲಿನ ಕೌಡೂರು ಗ್ರಾಮದ ತಡ್ಪೆತೋಟದ ಪ್ರದೀಪ್ ಪೂಜಾರಿ(37) ಎನ್ನುವ ವ್ಯಕ್ತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮುಂಬೈ-ಪೂನಾದಲ್ಲಿ ಕಳೆದ ಹತ್ತು ವರ್ಷಗಳಿಂದ ಕೆಲಸ ಮಾಡಿಕೊಂಡಿದ್ದ ಪ್ರದೀಪ್ , ಕಳೆದ ವರ್ಷ ಊರಿಗೆ ಹಿಂತಿರುಗಿ ತಮ್ಮ ಅಣ್ಣ ಉಮೇಶ್ ಪೂಜಾರಿಯವರೊಂದಿಗೆ ವಾಸವಾಗಿದ್ದರು. ಕೊರೋನಾ ಸಮಯದಲ್ಲಿ ಚುಚ್ಚುಮದ್ದು ತೆಗೆದುಕೊಂಡ ಬಳಿಕ ಎಡಕೈನಲ್ಲಿ ನೋವು ಶುರುವಾಗಿದ್ದು ಪ್ರದೀಪ್ ಗೆ ಕೆಲಸ ಮಾಡಲು ಸಾಧ್ಯವಾಗುತ್ತಿರಲಿಲ್ಲ, ಈ ಕಾರಣಕ್ಕೆ ಮನನೊಂದು ಸೋಮವಾರದಂದು ಮನೆಯ ಪಕ್ಕದ ಹಾಡಿಯಲ್ಲಿ ಮರಕ್ಕೆ ನೇಣು ಬಿಗಿದುಕೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ […]
ದೀರ್ಘಕಾಲದ ತಲೆ ನೋವು: ಕೆದೂರಿನಲ್ಲಿ ಗೇರು ಮರಕ್ಕೆ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ
ಕುಂದಾಪುರ: ದೀರ್ಘಕಾಲದ ತಲೆ ನೋವಿನಿಂದ ಬಳಲುತ್ತಿದ್ದ ಯುವಕನೋರ್ವ ಗೇರುಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಾಪುರ ತಾಲೂಕಿನ ಕೆದೂರು ಗ್ರಾಮದ ಮೂಡುಕೆದೂರು ಎಂಬಲ್ಲಿ ಜೂ.17 ರಂದು ಮಧ್ಯಾಹ್ನ ನಡೆದಿದೆ. ಕೆದೂರು ನಿವಾಸಿ 34ವರ್ಷದ ಪ್ರವೀಣ ಶೆಟ್ಟಿ ಆತ್ಮಹತ್ಯೆ ಮಾಡಿಕೊಂಡ ಯುವಕ. ಈತ ಕುಂದಾಪುರದ ಅರವಿಂದ ಮೋಟಾರ್ಸ ನಲ್ಲಿ ಕೆಲಸ ಮಾಡಿಕೊಂಡಿದ್ದನು. ಕಳೆದ 10 ತಿಂಗಳಿನಿಂದ ತಲೆ ನೋವಿನಿಂದ ಬಳಲುತ್ತಿದ್ದನು. ತಲೆ ನೋವಿನಿಂದಾಗಿ ರಾತ್ರಿ ನಿದ್ದೆ ಮಾಡುತ್ತಿರಲಿಲ್ಲ ಹಾಗೂ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದನು ಎನ್ನಲಾಗಿದೆ. ಇದೇ ಕಾರಣದಿಂದ […]