ಸದ್ದು ಮಾಡುತ್ತಿದೆ ಪುಷ್ಪ- 2: ದಿ ರೂಲ್ ಟ್ರೈಲರ್ ….. ಪುಷ್ಪ ಎಲ್ಲಿದ್ದಾನೆ?
ಭಾರತೀಯ ಚಿತ್ರರಂಗದಲ್ಲಿ ಸದ್ದು ಮಾಡಿದ ಪುಷ್ಪ ಚಿತ್ರದ ಮುಂದುವರಿದ ಭಾಗ ಪುಷ್ಪ-2 : ದಿ ರೂಲ್ ಚಿತ್ರದ ಟ್ರೈಲರ್ ಅಲ್ಲು ಅರ್ಜುನ್ ಜನ್ಮದಿನದಂದು ಬಿಡುಗಡೆಯಾಗಿದ್ದು, ಭಾರೀ ಸದ್ದು ಮಾಡುತ್ತಿದೆ. ಸುಕುಮಾರ್ ಬರೆದು ನಿರ್ದೇಶಿಸಿರುವ, ಸುಕುಮಾರ್ ರೈಟಿಂಗ್ಸ್ ಸಹಯೋಗದಲ್ಲಿ ಮೈತ್ರಿ ಮೂವೀ ಮೇಕರ್ಸ್‌ನ ನವೀನ್ ಯೆರ್ನೇನಿ ಮತ್ತು ವೈ. ರವಿಶಂಕರ್ ನಿರ್ಮಿಸಿರುವ ಪುಷ್ಪ-1: ದಿ ರೈಸ್ ಪ್ಯಾನ್ ಇಂಡಿಯಾ ಸಿನಿಮಾವಾಗಿ ನಿರೀಕ್ಷೆಗೂ ಮೀರಿ ಯಶಸ್ಸು ಕಂಡಿತ್ತು. ಅಲ್ಲು ಅರ್ಜುನ್, ಫಹಾದ್ ಫಾಸಿಲ್, ರಶ್ಮಿಕಾ ಮಂದಣ್ಣ, ಧನುಂಜಯ್, ರಾವ್ ರಮೇಶ್, […]