ಸಂಸದೆ ಸುಮಲತಾ ಅಂಬರೀಶ್‌ಗೆ ಕೊರೊನಾ ಪಾಸಿಟಿವ್
ಬೆಂಗಳೂರು: ಮಂಡ್ಯ ಸಂಸದೆ ಸುಮಲತಾ ಅಂಬರೀಶ್‌ಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಈ ಬಗ್ಗೆ ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, ಜುಲೈ 4ರಂದು, ನನಗೆ ಸ್ವಲ್ಪ ತಲೆನೋವು ಮತ್ತು ಗಂಟಲು ನೋವು ಕಾಣಿಸಿಕೊಂಡಿತ್ತು. ನಿರಂತರವಾಗಿ ನನ್ನ ಕ್ಷೇತ್ರದ ಕಾರ್ಯಗಳಲ್ಲಿ ತೊಡಗಿದ್ದರಿಂದ ಮತ್ತು ಕೊರೊನಾ ಪೀಡಿತ ಪ್ರದೇಶಗಳಿಗೂ ಭೇಟಿ ಕೊಟ್ಟಿದ್ದರಿಂದ, ಕೋವಿಡ್ 19 ಪರೀಕ್ಷೆಗೆ ಒಳಗಾದೆ’ ಎಂದು ತಿಳಿಸಿದ್ದಾರೆ. ಇವತ್ತು (ಸೋಮವಾರ) ಪಾಸಿಟಿವ್ ಎಂದು ಫಲಿತಾಂಶ ಬಂದಿದೆ. ಹಾಗಾಗಿ ವೈದ್ಯರ ಸಲಹೆ ಪಡೆದುಕೊಂಡು ಅಗತ್ಯ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದೇನೆ. ಮನೆಯಲ್ಲಿಯೇ […]