ಮಣಿಪಾಲ: ಶ್ರೀ ಶಾರದಾ ಇನ್ಸ್ಟಿಟ್ಯೂಟ್‌ನಲ್ಲಿ ಬೇಸಿಗೆ ಶಿಬಿರ

ಮಣಿಪಾಲ: ಟಿ.ವಿ, ಮೊಬೈಲ್ ಹಾಗೂ ಇಂಟರ್‌ನೆಟ್ ಆಕರ್ಷಣೆ ಇತ್ತೀಚೆಗೆ ಮಕ್ಕಳ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿವೆ. ಮಕ್ಕಳಲ್ಲಿ ಶಾರೀರಿಕ ಶ್ರಮದ ಬಗ್ಗೆ ಅರಿವೇ ಇಲ್ಲದಂತಾಗಿದೆ. ಇದನ್ನೆಲ್ಲ ತಪ್ಪಿಸುವ ಸಲುವಾಗಿ ಮಣಿಪಾಲದ ಶ್ರೀ ಶಾರದಾ ಇನ್ಸ್ಟಿಟ್ಯೂಟ್‌ನಲ್ಲಿ ಎಪ್ರಿಲ್ 1 ರಿಂದ 12ವರೆಗೆ ಬೇಸಿಗೆ ಶಿಬಿರವನ್ನು 6 ರಿಂದ 13 ವರ್ಷದ ಒಳಗಿನ ಮಕ್ಕಳಿಗಾಗಿಆಯೋಜಿಸಲಾಗಿತ್ತು. ಈ ಶಿಬಿರದಲ್ಲಿ ಕಥೆ, ಪ್ರಹಸನ, ಡಾನ್ಸ್, ಮುಖವಾಡ ಹಾಗೂ ಕ್ರಾಫ್ಟ್ ತಯಾರಿಕೆ, ಚಿತ್ರಕಲೆ, ಆಟೋಟ, ರಂಗೋಲಿ, ವಿಜ್ಞಾನ ಮಾದರಿ, ಯೋಗ, ಆಟೋಟ ಹಾಗೂ […]

ಉಡುಪಿ: ಕಿದಿಯೂರು ಲಾರ್ಡ್ಸ್ ಇಂಟರ್ನ್ಯಾಷನಲ್ ರೆಸಿಡೆನ್ಶಿಯಲ್ ಸ್ಕೂಲ್‌- ಲಾರ್ಡ್ಸ್ ಸಮ್ಮರ್ ಕ್ಯಾಂಪ್

ಉಡುಪಿ: ಉಡುಪಿಯಲ್ಲಿ ಮನೆಮಾತಾಗಿರುವ ವಿಶ್ವ ದರ್ಜೆಯ ಶಿಕ್ಷಣ ನೀಡುವ ಲಾರ್ಡ್ಸ್ ಇಂಟರ್ನ್ಯಾಷನಲ್ ರೆಸಿಡೆನ್ಶಿಯಲ್ ಸ್ಕೂಲ್‌ನಲ್ಲಿ ಮಕ್ಕಳಿಗಾಗಿ ಸಮ್ಮರ್ ಕ್ಯಾಂಪ್ ಆಯೋಜಿಸಲಾಗಿದೆ. ಮೊದಲನೆ ಬ್ಯಾಚ್: ಎ.18 ರಿಂದ ಎ.30ಎರಡನೆ ಬ್ಯಾಚ್: ಮೇ 1 ರಿಂದ ಮೇ 12 ವಯಸ್ಸು: 1 ರಿಂದ 12ಸಮಯ: ಬೆಳಿಗ್ಗೆ 9.30 ರಿಂದ ಸಂಜೆ 4 ವರೆಗೆ ಮೊದಲ 5 ನೋಂದಣಿಗಳಿಗೆ ಕೇವಲ 99 ರೂ. ಉದ್ಘಾಟನಾ ಆಫರ್ ಕೇವಲ 499 ರೂ. ಪ್ರತಿದಿನ ಹೊಸ ಚಟುವಟಿಕೆಗಳು, ಡ್ಯಾನ್ಸ್, ಪೈಂಟಿಂಗ್, ಯೋಗ ಕ್ಲಾಸ್ ಮತ್ತು […]

ಸಿದ್ಧಾಂಥ್ ಫೌಂಡೇಶನ್ ವತಿಯಿಂದ ಏಪ್ರಿಲ್ 15 ರಿಂದ ರಾಜ್ಯಮಟ್ಟದ ಉಚಿತ ಬೇಸಿಗೆ ಶಿಬಿರ ‘ವಿಕಸನ’ ಆರಂಭ

ಉಡುಪಿ: ಕಳೆದ ಹಲವಾರು ವರ್ಷಗಳಿಂದ ಹತ್ತನೇ ತರಗತಿ ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಗೆ ಪೂರಕವಾಗುವಂತೆ ಉಡುಪಿ, ಮಂಗಳೂರು, ಶಿವಮೊಗ್ಗ, ತೀರ್ಥಹಳ್ಳಿ ಹಾಗೂ ರಾಜ್ಯದ ವಿವಿಧ ಕಡೆಗಳಲ್ಲಿ ವಿದ್ಯಾರ್ಥಿಗಳಿಗೆ ಪ್ರೇರಣಾ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬಂದಿರುವ ಸಿದ್ಧಾಂಥ್ ಫೌಂಡೇಶನ್ (ರಿ.) ವತಿಯಿಂದ ಈ ಬಾರಿ ‘ವಿಕಸನ’ ಎನ್ನುವ ರಾಜ್ಯಮಟ್ಟದ ಉಚಿತ ಬೇಸಿಗೆ ಶಿಬಿರವು ಏಪ್ರಿಲ್ 15 ರಿಂದ 10 ದಿನಗಳ ಕಾಲ ಉಡುಪಿಯ ಅಂಬಲಪಾಡಿಯ ಶ್ರೀ ಜನಾರ್ಧನ ಮಹಾಕಾಳಿ ದೇವಸ್ಥಾನದ ಭವಾನಿ ಮಂಟಪದಲ್ಲಿ ಹಾಗೂ ಮಂಗಳೂರಿನ ಯೆಯ್ಯಾಡಿಯ ಶ್ರೀ ರಾಮಾಶ್ರಮ ಪದವಿ […]

ಹೆಬ್ರಿ: ಏ.10 ರಿಂದ ಚಾಣಕ್ಯ ನಲಿಕಲಿ-ಬೇಸಿಗೆ ರಜಾ ಶಿಬಿರ

ಹೆಬ್ರಿ : ವಿನೂತನ ತರಬೇತಿ ಹಾಗೂ ವೈವಿಧ್ಯಮಯ ಮನರಂಜನೆ ಮೂಲಕ ಉಡುಪಿ ಜಿಲ್ಲೆ ಮಾತ್ರವಲ್ಲದೆ ದೂರದ ವಿದ್ಯಾರ್ಥಿಗಳ ಮನಗೆದ್ದಿರುವ ವೈವಿಧ್ಯಮಯ ಬೇಸಿಗೆ ಶಿಬಿರ ಇದೀಗ ಮತ್ತೆ ಬಂದಿದೆ.ಹೆಬ್ರಿಯ ಚಾಣಕ್ಯ ಏಜ್ಯಕೇಶನ್ ಮತ್ತು ಕಲ್ಚರಲ್ ಆಕಾಡೆಮಿ ನೇತೃತ್ವದಲ್ಲಿ ಜೇಸಿಐ ಹೆಬ್ರಿ ಇವರ ಸಹಯೋಗದೊಂದಿಗೆ ಹೆಬ್ರಿ ಎಸ್.ಆರ್.ಸ್ಕೂಲ್ ಬಳಿಯ ಗುರುಕೃಪಾ ಬಿಲ್ಡಿಂಗ್‌ನಲ್ಲಿರುವ ಚಾಣಕ್ಯ ಟ್ಯೂಟೋರಿಯಲ್ ಕಾಲೇಜಿನಲ್ಲಿ ಏ.10 ರಿಂದ ಏ.27ರವರೆಗೆ 9ನೇ ವರ್ಷದ ಚಾಣಕ್ಯ ನಲಿಕಲಿ ವೈವಿಧ್ಯಮಯ ಬೇಸಿಗೆ ರಜಾ ಶಿಬಿರವನ್ನು ಆಯೋಜಿಸಿದೆ. ಬೆಳಿಗ್ಗೆ 9.30ರಿಂದ ಸಂಜೆ 4ರತನಕ ನಡೆಯುವ […]