ಬೇಸಿಗೆ ಶಿಬಿರವು ಮಕ್ಕಳ ಪ್ರತಿಭೆ ಅನಾವರಣಗೊಳಿಸಲು ಪೂರಕ- ಗ್ರೇಸಿ ಗೊನ್ಸಾಲ್ವಿಸ್
ಉಡುಪಿ : ಬೇಸಿಗೆ ಶಿಬಿರವು ಮಕ್ಕಳ ಪ್ರತಿಭೆಗಳ ಅನಾವರಣಗೊಳಿಸಲು ಪೂರಕವಾಗಿದ್ದು, ಮಕ್ಕಳಿಗೆ ಚಿತ್ರಕಲೆ, ಕರಕುಶಲ ಸಿದ್ಧತೆ ತರಬೇತಿ, ಕರಾಟೆ ಹಾಗೂ ಪ್ರವಾಸ ಸ್ಥಳಗಳ ವೀಕ್ಷಣೆಗೆ ಅವಕಾಶವಿದ್ದು, ಇದನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ಗ್ರೇಸಿ ಗೊನ್ಸಾಲ್ವಿಸ್ ಕರೆ ನೀಡಿದರು. ಅವರು ಗುರುವಾರ ಕರ್ನಾಟಕ ರಾಜ್ಯ ಬಾಲಭವನ ಸೊಸೈಟಿ ಬೆಂಗಳೂರು, ಉಡುಪಿ ಜಿಲ್ಲಾ ಬಾಲಭವನ ಸಮಿತಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ ಇವರ ಜಂಟಿ ಆಶ್ರಯದಲ್ಲಿ […]