ಉಡುಪಿ:ಜಿಲ್ಲಾ ಬಾಲಭವನ ಸಮಿತಿಯಿಂದ ಎ. 25 ರಿಂದ ಚಿಣ್ಣರಿಗೆ ಸಮ್ಮರ್ ಕ್ಯಾಂಪ್

ಉಡುಪಿ : ಜಿಲ್ಲಾ ಬಾಲಭವನ ಸಮಿತಿ ಉಡುಪಿ ಇವರ ವತಿಯಿಂದ 2018-19 ನೇ ಸಾಲಿನ ಬೇಸಿಗೆ ಶಿಬಿರವನ್ನು ಎಪ್ರಿಲ್ 25 ರಿಂದ 15 ದಿನಗಳ ಕಾಲ ಜಿಲ್ಲಾ ಬಾಲ ಭವನ, ಬ್ರಹ್ಮಗಿರಿಯಲ್ಲಿ ಉಚಿತವಾಗಿ ಹಮ್ಮಿಕೊಳ್ಳಲಾಗಿದೆ. ಶಿಬಿರದಲ್ಲಿ ಭಾಗವಹಿಸಲು 75 ಮಕ್ಕಳಿಗೆ ಮಾತ್ರ ಅವಕಾಶವಿದ್ದು, ಸೃಜನಾತ್ಮಕ ಚಟುವಟಿಕೆ ಹಾಗೂ ಕ್ರಿಯಾತ್ಮಕ ಚಟುವಟಿಕೆಗಳಾದ ಚಿತ್ರಕಲೆ, ಕರಕುಶಲಕಲೆ, ಸಮೂಹ ನೃತ್ಯ, ಸಂಗೀತ, ಕರಾಟೆ, ಯೋಗ ಮುಂತಾದ ವಿಷಯಗಳಲ್ಲಿ ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ಉಚಿತ ತರಬೇತಿಯನ್ನು ಬೆಳಿಗ್ಗೆ 9 ರಿಂದ ಸಂಜೆ 4 […]