ಇಂಧನ ಸಚಿವರ ಪ್ರವಾಸ ಕಾರ್ಯಕ್ರಮ
ಉಡುಪಿ: ರಾಜ್ಯದ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ ಸುನಿಲ್ ಕುಮಾರ್ ಏಪ್ರಿಲ್ 30 ರಿಂದ ಮೇ 2 ರವರೆಗೆ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಏ. 30 ರಂದು ಬೆಳಗ್ಗೆ 10 ಗಂಟೆಗೆ ಕುಂಟಲ್ಪಾಡಿಯಲ್ಲಿ, ಕಾರ್ಕಳ ಕುಂಟಲ್ಪಾಡಿ ರಸ್ತೆಗೆ ಗುದ್ದಲಿ ಪೂಜೆ, 11 ಕ್ಕೆ ಕಾರ್ಕಳ ವಿಕಾಸ ಕಚೇರಿಯಲ್ಲಿ ಹೆಬ್ರಿ ಮತ್ತು ಮರ್ಣೆ ಮಹಾ ಶಕ್ತಿ ಕೇಂದ್ರ ಸಭೆ, ಮಧ್ಯಾಹ್ನ 2.30 ಕ್ಕೆ ಮಣಿಪಾಲ ಉದಯವಾಣಿ ಪ್ರೆಸ್‌ನಲ್ಲಿ ಸಂವಾದ ಕಾರ್ಯಕ್ರಮ, ಸಂಜೆ 4 […]