ಕಾರ್ಕಳ: ತಾಲೂಕಿನಲ್ಲಿ ಶಾಶ್ವತ ಕುಡಿಯುವ ನೀರು- ಪ್ರವಾಸೋದ್ಯಮಕ್ಕೆ ಹಣ ಮಂಜೂರು‌ ಮಾಡುವಂತೆ ಮನವಿ

ಬೆಂಗಳೂರು: ಕಾರ್ಕಳ ತಾಲೂಕಿನಲ್ಲಿ ನೀರಾವರಿ ಯೋಜನೆ, ಶಾಶ್ವತ ಕುಡಿಯುವ ನೀರಿನ ಯೋಜನೆ ಮತ್ತು ಪ್ರವಾಸೋದ್ಯಮಕ್ಕೆ ಶೀಘ್ರದಲ್ಲಿ ಹಣ ಮಂಜೂರು ಮಾಡುವಂತೆ ಒತ್ತಾಯಿಸಿ ಶಾಸಕ ವಿ.‌ ಸುನಿಲ್ ಕುಮಾರ್ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಮನವಿ ಮಾಡಿದರು.