ನೀಟ್ ಪರೀಕ್ಷೆಯಲ್ಲಿ ಸುಪ್ರಭ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ ನ ಸಾಧನೆ
ಕುಂದಾಪುರ: ಕುಂದೇಶ್ವರ ರಸ್ತೆಯ ಸಿರಿ ಬಿಲ್ಡಿಂಗ್‌ನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸುಪ್ರಭ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ ನೀಟ್ / ಸಿಇಟಿ ಅಕಾಡೆಮಿಯ ವಿದ್ಯಾರ್ಥಿನಿ ಪಲ್ಲವಿ 720 ರಲ್ಲಿ 568 ಅಂಕಗಳಿಸಿ ಕುಂದಾಪುರ ತಾಲೂಕಿನಲ್ಲೇ ಶ್ರೇಷ್ಠ ಸಾಧನೆ ಗೈದಿದ್ದಾರೆ. ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ನ ಅಂಗ ಸಂಸ್ಥೆಯಾಗಿರುವ ಸುಪ್ರಭ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ ಸಂಸ್ಥೆಯು ಸಿಇಟಿ / ನೀಟ್ ಪರೀಕ್ಷೆಗೆ ಗುಣಮಟ್ಟದ ತರಬೇತಿಯನ್ನು ಹೈದರಾಬಾದ್, ಮೂಡುಬಿದಿರೆ, ಮಂಗಳೂರು, ಮುಂಬೈ ಮುಂತಾದ ಭಾಗಗಳ ಅನುಭವಿ ಶಿಕ್ಷಕರಿಂದ ತರಬೇತಿ ನೀಡಿ ಪರೀಕ್ಷೆಗೆ ಸಿದ್ಧಗೊಳಿಸಲಾಗಿತ್ತು ಎಂದು […]