ಕಲೆ, ಸಂಸ್ಕೃತಿ , ಕ್ರೀಡೆಗಳಲ್ಲಿ ತೊಡಗಿಕೊಳ್ಳುವ, ಆಸ್ವಾದಿಸಲು ಸಮಯ ಇಲ್ಲದಾಗಿದೆ: ಪ್ರಕಾಶ್ಚಂದ್ರ ಶೆಟ್ಟಿ
ಕುಂದಾಪುರ: ಇಂದಿನ ದಿನದಲ್ಲಿ ಜನರು ಒತ್ತಡದ ಜೀವನ ಸಾಗಿಸುತ್ತಿದ್ದಾರೆ. ಬಹುತೇಕರು ಬದುಕಿಗಾಗಿ ಹೋರಾಟ ಮಾಡುತ್ತಿದ್ದರೇ, ಕೆಲವರು ಅಧಿಕಾರ ಮತ್ತು ಸಂಪತ್ತಿನ ಬೆನ್ನತ್ತಿದ್ದಾರೆ. ಈ ನಡುವೆ ಕಲೆ, ಸಂಸ್ಕೃತಿ , ಕ್ರೀಡೆಗಳಲ್ಲಿ ತೊಡಗಿಕೊಳ್ಳುವ, ಆಸ್ವಾದಿಸಲು ಸಮಯ ಇಲ್ಲದಾಗಿದೆ ಎಂದು ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಹೇಳಿದರು. ಅವರು ಬುಧವಾರ ಬೈಂದೂರು ಶಾರದಾ ವೇದಿಕೆಯಲ್ಲಿ 19ನೇ ವರ್ಷದ ಸಂಭ್ರಮದಲ್ಲಿರುವ ಸುರಭಿ ರಿ. ಬೈಂದೂರು ಇದರ ‘ಸುರಭಿ ಜೈಸಿರಿ’ ಸಂಸ್ಕೃತಿಕ ವರ್ಷಧಾರೆಗೆ ತೆಂಗಿನ ಸಸಿಗೆ ನೀರೆರೆದು […]