ಭಾರತೀಯ ಸೇನೆಯಿಂದ ಉಗ್ರರ ತಾಣ ನಾಶ, ಬಿಜೆಪಿ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ

ಉಡುಪಿ: ಪುಲ್ವಾಮಾ ಉಗ್ರರ ದಾಳಿಗೆ ಪ್ರತೀಕಾರವಾಗಿ ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿ ಭಾರತೀಯ ಸೇನೆ ವೈಮಾನಿಕ ದಾಳಿ ನಡೆಸಿ ಉಗ್ರರ ತಾಣಗಳನ್ನು ಧ್ವಂಸಗೊಳಿಸಿದ ಹಿನ್ನೆಲೆಯಲ್ಲಿ ಬಿಜೆಪಿ ಉಡುಪಿ ಜಿಲ್ಲಾ ಯುವ ಮೋರ್ಚಾದ ವತಿಯಿಂದ ಮಂಗಳವಾರ ಪಟಾಕಿ ಸಿಡಿಸಿ, ಸಿಹಿ ಹಂಚುವ ಮೂಲಕ ಸಂಭ್ರಮಾಚರಣೆ ಮಾಡಲಾಯಿತು. ಬಿಜೆಪಿ ರಾಜ್ಯ ಕಾರ್ಯಕಾರಣಿ ಸದಸ್ಯೆ ಶ್ಯಾಮಲ ಕುಂದರ್‌ ಮಾತನಾಡಿ, ಉಗ್ರರ ತಾಣಗಳನ್ನು ಧ್ವಂಸ ಮಾಡುವ ಮೂಲಕ ಭಾರತ ಸಾಮರ್ಥ್ಯ ಏನೆಂಬುವುದನ್ನು ನಮ್ಮ ಸೈನಿಕರು ಪಾಕಿಸ್ತಾನಕ್ಕೆ ತೋರಿಸಿಕೊಟ್ಟಿದ್ದಾರೆ. ಇನ್ನಾದರೂ ಪಾಕಿಸ್ತಾನ ಉಗ್ರರರಿಗೆ ಬೆಂಬಲ ನೀಡುವುದನ್ನು […]