ಮಣಿಪಾಲ: ಕೌಟುಂಬಿಕ‌ ಕಲಹದಿಂದ ಮನನೊಂದ ನವವಿವಾಹಿತ ಆತ್ಮಹತ್ಯೆಗೆ ಶರಣು

ಹಿರಿಯಡಕ: ಕೌಟುಂಬಿಕ‌ ಕಲಹದಿಂದ ಮನನೊಂದ ನವವಿವಾಹಿತ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಪೆರ್ಣಂಕಿಲ 82 ಕುದಿ ಗ್ರಾಮದ ವರ್ವಾಡಿ ಕ್ರಾಸ್ ಎಂಬಲ್ಲಿ ನಡೆದಿದೆ. ಮಂಚಿ ರಾಜೀವನಗರದ ನಿವಾಸಿ ಅರುಣ (ಕುಟ್ಟಿ) ಆತ್ಮಹತ್ಯೆ ಮಾಡಿಕೊಂಡ ನವವಿವಾಹಿತ ಯುವಕ. 28 ವರ್ಷದ ಈತ, ವರ್ಷದ ಹಿಂದೆಯಷ್ಟೇ ಪಡುಬೆಳ್ಳೆ ಪಾಂಬೂರಿನ ಪ್ರತೀಕ್ಷಾ ಎಂಬಾಕೆಯನ್ನು‌ ಪ್ರೀತಿಸಿ ಮದುವೆಯಾಗಿದ್ದನು. ಎರಡು ತಿಂಗಳ ಹಿಂದೆ ಪೆರ್ಣಂಕಿಲ 82 ಕುದಿ ಗ್ರಾಮದ ವರ್ವಾಡಿ ಕ್ರಾಸ್ ಎಂಬಲ್ಲಿ ಬಾಡಿಗೆ‌ ಮನೆ ಮಾಡಿ ಇಬ್ಬರು ಒಟ್ಟಿಗೆ ಸಂಸಾರ […]