ನಟ ಸುಶಾಂತ್ ಸಿಂಗ್ ನದ್ದು ಕೊಲೆಯಲ್ಲ, ಆತ್ಮಹತ್ಯೆ.! ಜೀ ನ್ಯೂಸ್ ಬಿಚ್ಚಿಟ್ಟ ಸ್ಫೋಟಕ ಮಾಹಿತಿ ಇಲ್ಲಿದೆ

ನವದೆಹಲಿ: ನಟ ಸುಶಾಂತ್ ಸಿಂಗ್ ರಜಪೂತ್ ರದ್ದು ಆತ್ಮಹತ್ಯೆ, ಅದು ಕೊಲೆಯಲ್ಲ ಎಂಬ ಸ್ಫೋಟಕ ಮಾಹಿತಿ‌ ಈವರೆಗಿನ ಸಿಬಿಐ ತನಿಖೆಯಲ್ಲಿ‌ ಬಹಿರಂಗಗೊಂಡಿದೆ. ಈ ಬಗ್ಗೆ ಜೀ‌ ನ್ಯೂಸ್ ವರದಿ ಮಾಡಿದೆ. ಸುಶಾಂತ್ ಸಿಂಗ್ ಸಾವಿನ ಕುರಿತು ಕೆಲ ಹಿಂದಿ ಹಾಗೂ ಇಂಗ್ಲಿಷ್ ನ್ಯೂಸ್ ಚಾನೆಲ್ ಗಳು ಟಿಆರ್ ಪಿಗಾಗಿ ತಮ್ಮದೇ ಆದ ರೀತಿಯಲ್ಲಿ ತನಿಖೆ ನಡೆಸಿ, ತೀರ್ಪು ನೀಡುತ್ತಿದೆ. ಆದರೆ ಇದಕ್ಕೆ ತದ್ವಿರುದ್ಧ ಎಂಬಂತೆ ಜೀ ನ್ಯೂಸ್ ನಲ್ಲಿ ಸೋಮವಾರ ರಾತ್ರಿ 9 ಗಂಟೆಗೆ ಪ್ರಸಾರಗೊಂಡ ಡೈಲಿ […]