“ಸುವರ್ಣ ತ್ರಿಭುಜ ಬೋಟ್ ನಾಪತ್ತೆ ಪ್ರಕರಣ”: ನೆರವಿಗೆ ಪ್ರಧಾನಿಗೆ ಮನವಿ

ಉಡುಪಿ: ಸುವರ್ಣ ತ್ರಿಭುಜ ಬೋಟ್ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲ್ಪೆಯಿಂದ ಮೀನುಗಾರಿಗೆ ತೆರಳಿದ್ದ ಬೋಟ್‌ ಇದುವರೆಗೂ ಪತ್ತೆಯಾಗದಿರುವುದು ಆತಂಕ ಸೃಷ್ಟಿಸಿದೆ. ಬೋಟ್‌ ಪತ್ತೆಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಮನವಿ ಮಾಡಲಾಗಿದೆ ಎಂದು ಶಾಸಕ ರಘುಪತಿ ಭಟ್‌ ಶನಿವಾರ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು. ಗೋವಾ, ಮಹಾರಾಷ್ಟ್ರ ಸರ್ಕಾರಗಳು ಕೂಡ ಬೋಟ್‌ ಪತ್ತೆಗೆ ಸಹಕಾರ ನೀಡಿವೆ. ಮೀನುಗಾರರು ಇದೊಂದು ಭಯೋತ್ಪಾದಕರ ಅಥವಾ ಕಡಲ್ಗಳ್ಳರ ಕೃತ್ಯ ಎಂದು ಶಂಕಿಸಿದ್ದು, ಈ ಸಂಬಂಧ ಕೇಂದ್ರ […]

“ಸುವರ್ಣ ತ್ರಿಭುಜ” ಬೋಟ್ ನಾಪತ್ತೆ ಪ್ರಕರಣ, ರಾಜ್ಯ ಸರಕಾರದ ನಿರ್ಲಕ್ಷ್ಯ: ಯಶ್ ಪಾಲ್ ಸುವರ್ಣ

“ಸುವರ್ಣ ತ್ರಿಭುಜ” ಬೋಟ್ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರಕಾರ ನಿರ್ಲಕ್ಷ್ಯ ವಹಿಸಿದೆ. ಬೋಟ್ ಪತ್ತೆ ಮಾಡಲು ಯಾವುದೇ ತುರ್ತು ಹಾಗೂ ಅಗತ್ಯ ಕ್ರಮಗಳನ್ನು ಕೈಗೊಳ್ಳುವಲ್ಲಿ ವಿಫಲವಾಗಿದೆ ಎಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ ಅಧ್ಯಕ್ಷ ಯಶ್ ಪಾಲ್ ಸುವರ್ಣ ದೂರಿದರು. ಕರಾವಳಿ ಕಾವಲು ಪಡೆಯಲ್ಲಿ ಈಜು ಬರುವ ಹಾಗೂ ಪರಿಣತಿ ಹೊಂದಿದ ಸಿಬ್ಬಂದಿಗಳಲ್ಲಿ. ಅಲ್ಲದೆ ಇಂತಹ ತುರ್ತು ಅವಘಡಗಳು ಸಂಭವಿಸಿದಂತಹ ಸಂದರ್ಭದಲ್ಲಿ ತುರ್ತು ಕಾರ್ಯಾಚರಣೆ ಮಾಡಲು ಬೇಕಾದ ಸೂಕ್ತ ವ್ಯವಸ್ಥೆ […]

‘ಸುವರ್ಣ ತ್ರಿಭುಜ’ ಮೀನುಗಾರಿಕೆ ಬೋಟ್ ನಾಪತ್ತೆ ಪ್ರಕರಣ: 11 ದಿನ ಕಳೆದರೂ ಯಾವುದೇ ಸುಳಿವು ಸಿಕ್ಕಿಲ್ಲ

ಉಡುಪಿ: ಮಲ್ಪೆ ಬಂದರಿನಿಂದ ಬೋಟಿನ ಮಾಲೀಕರು ಸೇರಿದಂತೆ ಒಟ್ಟು ಏಳು ಮಂದಿ ಮೀನುಗಾರರೊಂದಿಗೆ ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ‘ಸುವರ್ಣ ತ್ರಿಭುಜ’ ಮೀನುಗಾರಿಕಾ ಬೋಟ್ ನಾಪತ್ತೆಯಾಗಿ 11 ದಿನಗಳು ಕಳೆದರೂ ಯಾವುದೇ ಸುಳಿವು ದೊರೆತ್ತಿಲ್ಲ ಎಂದು ವಿವಿಧ ಮೂಲಗಳಿಂದ ತಿಳಿದುಬಂದಿದೆ.   ಇದೀಗ ಬೋಟ್ ಪತ್ತೆಗಾಗಿ ಮಂಗಳೂರು, ಗೋವಾ ಹಾಗೂ ಮಹಾರಾಷ್ಟ್ರದ ಕೋಸ್ಟ್ ಗಾರ್ಡ್ ತನ್ನೆರಡು ಹೆಲಿಕಾಫ್ಟರ್ ಗಳೊಂದಿಗೆ ಗೋವಾ, ಮಹಾರಾಷ್ಟ್ರ ಹಾಗೂ ರತ್ನಗಿರಿಯ ಸಮುದ್ರದುದ್ದಕ್ಕೂ ಹುಡುಕಾಟ ನಡೆಸಿದೆ. ಇಂದು ನೌಕಾ ಪಡೆಯ ಹಡಗು ಹಾಗೂ ಸಿಬ್ಬಂದಿಗಳು […]