ಕಡಲ ಸ್ವಚ್ಛತಾ ಅಭಿಯಾನ: ಬೆಂಗಳೂರಿನಿಂದ ಕೆಮ್ಮಣ್ಣಿಗೆ ಬೈಕ್ ಮೂಲಕ ಆಗಮಿಸಿ ಜಾಗೃತಿ ಮೂಡಿಸಿದ ಮಹಿಳಾ ಬೈಕರ್ ಗಳು
ಕೆಮ್ಮಣ್ಣು: ಕಡಲ ತೀರದ ರಕ್ಷಣೆ, ಸ್ವಚ್ಛತೆಯ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ‘ಸೇವ್ ಮರೈನ್ ಲೈಫ್’ ಬೈಕ್ ಯಾತ್ರೆಯ ಮೂಲಕ ಬೆಂಗಳೂರಿನ ಸ್ವಾತಿ ಆರ್ ಮತ್ತು ಅನಿತಾ ಎಂ ಮಂಗಳವಾರ ಹೂಡೆ ಕಡಲ ತೀರದಲ್ಲಿ ಜಾಗೃತಿ ಮೂಡಿಸಿ ಸ್ವಚ್ಛತಾ ಅಭಿಯಾನದಲ್ಲಿ ಭಾಗವಹಿಸಿದರು. ಭಾರತ ಸರ್ಕಾರ, ನೆಹರು ಯುವ ಕೇಂದ್ರ ಉಡುಪಿ, ಸ್ವಚ್ಛ ಭಾರತ್ ಫ್ರೆಂಡ್ಸ್, ತೋನ್ಸೆ ಗ್ರಾಮ ಪಂಚಾಯತ್, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ತೆಂಕನಿಡಿಯೂರು ರಾಷ್ಟ್ರೀಯ ಸೇವಾ ಯೋಜನೆ (ಎನ್.ಎಸ್.ಎಸ್.), ನಿರ್ಮಲ್ ತೋನ್ಸೆ, ಲಯನ್ಸ್ ಕ್ಲಬ್ […]
ಮಲ್ಪೆ: ಕರಾವಳಿ ಕಾವಲು ಪೊಲೀಸ್ ವತಿಯಿಂದ ಪಡುಕೆರೆ ಬೀಚ್ ಸ್ವಚ್ಛತೆ
ಉಡುಪಿ: ಮಲ್ಪೆ ಕರಾವಳಿ ಕಾವಲು ಪೊಲೀಸ್ ಇವರ ವತಿಯಿಂದ ಭಾನುವಾರದಂದು ಮಲ್ಪೆ ಪಡುಕೆರೆ ಬೀಚ್‌ನಲ್ಲಿ ಬೀಚ್ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ಎಸ್.ಪಿ ಹಾಕೆ ಅಕ್ಷಯ್ ಮಚ್ಚೀಂದ್ರ, ಉಡುಪಿ ಕರಾವಳಿ ಕಾವಲು ಪೊಲೀಸ್ ಅಧೀಕ್ಷಕ ಅಬ್ದುಲ್ ಅಹದ್, ಸಿ.ಎಸ್.ಪಿ ಅಪರಾಧ ವಿಭಾಗದ ಪೊಲೀಸ್ ನಿರೀಕ್ಷಕ ರತ್ನಕುಮಾರ್, ಹೆಜಮಾಡಿ ಠಾಣೆಯ ಪೊಲೀಸ್ ನಿರೀಕ್ಷಕ ಮಂಜಪ್ಪ ಹಾಗೂ ಸಿಬ್ಬಂದಿಗಳು, ಭಟ್ಕಳ ಠಾಣೆ ಪೊಲೀಸ್ ನಿರೀಕ್ಷಕ ಕೃಷ್ಣಾನಂದ ನಾಯ್ಕ್ ಹಾಗೂ ಸಿಬ್ಬಂದಿಗಳು, ಮಲ್ಪೆ ಠಾಣೆಯ ಸಿಬ್ಬಂದಿಗಳು, ಜಿಲ್ಲಾ ಹೋಮ್‌ಗಾರ್ಡ್ ಸಿಬ್ಬಂದಿಗಳು […]
ಮಲ್ಪೆ ಕಡಲ ತೀರದಲ್ಲಿ ಸ್ವಚ್ಛ ಸಾಗರ ಸುರಕ್ಷಿತ ಸಾಗರ ಅಭಿಯಾನ
ಉಡುಪಿ: ಮಲ್ಪೆ ಬೀಚ್‌ನಲ್ಲಿ ಆಜಾದಿ ಕಾ ಅಮೃತ ಮಹೋತ್ಸವ ಅಂಗವಾಗಿ ಕೇಂದ್ರ ಭೂ ವಿಜ್ಞಾನ ಇಲಾಖೆ, ಯುವ ವ್ಯವಹಾರ ಹಾಗೂ ಕ್ರೀಡಾ ಸಚಿವಾಲಯದ ನೆಹರೂ ಯುವ ಕೇಂದ್ರ ಹಾಗೂ ಸ್ಧಳೀಯ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಬೀಚ್ ಸ್ವಚ್ಛತೆ ಹಾಗೂ ಸುರಕ್ಷತೆಯ ಕುರಿತು ಜನ ಸಾಮಾನ್ಯರಲ್ಲಿ ಅರಿವು ಮೂಡಿಸುವ ಸ್ವಚ್ಛ ಸಾಗರ ಸುರಕ್ಷಿತ ಸಾಗರ ಅಭಿಯಾನವು ಶನಿವಾರದಂದು ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾಧಿಕಾರಿ ಕೂರ್ಮಾ ರಾವ್, ನಿಸರ್ಗ ದತ್ತವಾಗಿ ದೊರಕಿರುವ ಸುಂದರವಾದ ಕಡಲ ತೀರಗಳನ್ನು ಸ್ವಚ್ಛ ಹಾಗೂ […]