ಸ್ವಚ್ಛ ಭಾರತ್ ಮಿಷನ್ ಕಿರು ಚಿತ್ರ ನಿರ್ಮಾಣ ಸ್ಪರ್ಧೆ: ಅಕ್ಟೋಬರ್ 17 ರವರೆಗೆ ವಿಸ್ತರಣೆ

ಉಡುಪಿ: ಜಿಲ್ಲಾ ಪಂಚಾಯತ್‌ನ ಸ್ವಚ್ಛ ಭಾರತ್ ಮಿಷನ್ (ಗ್ರಾ) ಯೋಜನೆಯಡಿ ಗ್ರಾಮೀಣ ಭಾಗದ ಜನವಸತಿ ಪ್ರದೇಶಗಳಲ್ಲಿ ಬೂದು ನೀರು ನಿರ್ವಹಣೆ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸುವ ಸಲುವಾಗಿ ಜೀವ ಜಲ-ಜಲ ನಿಧಿ ವಿಷಯಕ್ಕೆ ಸಂಬಂಧಿಸಿದಂತೆ ಕಿರುಚಿತ್ರ ನಿರ್ಮಾಣ ಸ್ಪರ್ಧೆಯನ್ನು ಕನ್ನಡ, ತುಳು ಹಾಗೂ ಆಂಗ್ಲ ಭಾಷೆಯಲ್ಲಿ ಆಯೋಜಿಸಲಾಗಿದ್ದು, ಈ ಬಗ್ಗೆ ಸಿದ್ಧಪಡಿಸಲಾದ ವೀಡಿಯೋಗಳನ್ನು ಇ-ಮೇಲ್ [email protected] ನಲ್ಲಿ ಸಲ್ಲಿಸುವ ಅವಧಿಯನ್ನು ಅಕ್ಟೋಬರ್ 17 ರ ವರೆಗೆ ವಿಸ್ತರಿಸಲಾಗಿದೆ. ಪ್ರಶಸ್ತಿಯು ನಗದು ಬಹುಮಾನ ಒಳಗೊಂಡಿದ್ದು, ಹೆಚ್ಚಿನ ಮಾಹಿತಿಗಾಗಿ ಮೊ.ನಂ: […]