ಇದು ಗೊತ್ತಾದ್ರೆ ಸ್ವೀಟ್ ಕಾರ್ನ್, ಸೋ ಸ್ವೀಟ್ ಅಂತೀರಾ!

ಮಳೆಗಾಲದಲ್ಲಿ  ಸ್ವೀಟ್ ಕಾರ್ನ್ ತಿನ್ನುವ ಖುಷಿಯೇ ಬೇರೆ. ಎಲ್ಲಾ ವಯೋಮಾನದವರಿಗೂ ಒಂದಲ್ಲ ಒಂದು ಕಾರಣಕ್ಕೆ ಸ್ವೀಟ್ ಕಾರ್ನ್ ಇಷ್ಟವಾಗುತ್ತದೆ. ಮಕ್ಕಳಿಗಳಂತೂ ಸ್ವೀಟ್ ಕಾರ್ನ್ ಎಂದರೆ ಫೆವರೇಟ್ ಬಿಡಿ. ಪೇಟೆಯಲ್ಲಿ ಯಾವುದ್ಯಾವುದೋ ಗಾಡಿಯ ತಿಂಡಿಗಳನ್ನು ತಿನ್ನುವುದಕ್ಕಿಂತಲೂ ಅಂತದ್ದೇ ಗಾಡಿಗಳಲ್ಲಿ ದೊರಕುವ ಸ್ವೀಟ್ ಕಾರ್ನ್ ತಿನ್ನುವುದು ಹೆಚ್ಚು ಸೂಕ್ತ. ಯಾಕೆಂದರೆ ಸ್ವೀಟ್ ಕಾರ್ನ್ ನಲ್ಲಿ ಕೆಲವೊಂದು ಆರೋಗ್ಯ ಲಾಭಗಳಿವೆ. ಆದರೆ ಮನೆಯಲ್ಲಿಯೇ ಸ್ವೀಟ್ ಕಾರ್ನ್ ಬೇಯಿಸಿ ತಿಂದರೆ ಇನ್ನೂ ಬೆಸ್ಟ್.ಸ್ವೀಟ್ ಕಾರ್ನ್ ನಿಂದ ಏನೆನೆಲ್ಲಾ ಲಾಭಗಳಿವೆ ಎಂದು ಇಲ್ಲಿ ಮಾಹಿತಿ […]