ರಾಜ್ಯದಲ್ಲಿ ಶೀಘ್ರವೇ ನಾರಿ ಅದಾಲತ್ ಆರಂಭ: ಶ್ಯಾಮಲಾ ಕುಂದರ್

ಉಡುಪಿ: ಮಹಿಳೆಯರ ಸಮಸ್ಯೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿ ಶೀಘ್ರವೇ ನಾರಿ ಅದಾಲತ್‌ ಆರಂಭಿಸಲಾಗುವುದು. ಆ ಮೂಲಕ ಮಹಿಳೆಯರ ಸಮಸ್ಯೆಗಳಿಗೆ‌ ಸ್ಪಂದಿಸುವ ಕೆಲಸ ಮಾಡಲಾಗುವುದು ಎಂದು ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಶ್ಯಾಮಲಾ ಕುಂದರ್‌ ಹೇಳಿದರು. ಅಲೆವೂರು ಮಹಿಳಾ ಸಂಘ ರಾಂಪುರ ವತಿಯಿಂದ ಅಲೆವೂರು ಯುವಕ ಸಂಘದ ಸಹಯೋಗದೊಂದಿಗೆ ಅಲೆವೂರಿನಲ್ಲಿ ಭಾನುವಾರ ಆಯೋಜಿಸಿದ್ದ ‘ಮಹಿಳೆ ಮತ್ತು ಆರೋಗ್ಯ’ ಮಾಹಿತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಮನೆ ನಿರ್ವಹಣೆ ಜತೆಗೆ ಸಮಾಜ ಮುಖಿಯಾಗಿ ಕಾರ್ಯಗಳಲ್ಲಿ ತೊಡಗಿಕೊಳ್ಳುವ ಮಹಿಳೆ, ತನ್ನ ಆರೋಗ್ಯದ ಕಡೆಗೂ ಹೆಚ್ಚು […]