ಎರಡನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಬ್ಯಾಟಿಂಗ್
ಗಯಾನ (ವೆಸ್ಟ್ ಇಂಡೀಸ್): ವೆಸ್ಟ್ ಇಂಡೀಸ್ ತಂಡ ಮೊದಲ ಪಂದ್ಯ ಗೆದ್ದ ತಂಡದೊಂದಿಗೆ ಮೈದಾನಕ್ಕಿಳಿಯಲಿದೆ.ಇಲ್ಲಿನ ಪ್ರಾವಿಡೆನ್ಸ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ವಿಂಡೀಸ್ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ಹಾರ್ದಿಕ್ ಪಾಂಡ್ಯ ಮೊದಲು ಬ್ಯಾಟಿಂಗ್ ಮಾಡುವ ನಿರ್ಧಾರ ಮಾಡಿದ್ದಾರೆ. ನೆಟ್ಸ್ನಲ್ಲಿ ಅಭ್ಯಾಸ ನಡೆಸುತ್ತಿರುವಾಗ ಸಣ್ಣ ಗಾಯಕ್ಕೆ ತುತ್ತಾದ ಕಾರಣ ಕುಲದೀಪ್ ಯಾದವ್ ಅವರ ಬದಲಾಗಿ ರವಿ ಬಿಷ್ಣೋಯಿ ಅವರನ್ನು ಆಡಿಸಲಾಗುತ್ತಿದೆ ಎಂದು ಹಾರ್ದಿಕ್ ಪಾಂಡ್ಯ ತಿಳಿಸಿದರು.ಬ್ಯಾಟಿಂಗ್ ವೈಫಲ್ಯದಿಂದ ಮೊದಲ ಟಿ20 ಪಂದ್ಯದಲ್ಲಿ ಸೋಲುಂಡಿರುವ […]