ಗುಣಮಟ್ಟದ ಟೈಲರಿಂಗ್ ಗೆ ಎಂದಿಗೂ‌‌ ಬೇಡಿಕೆ: ಕೋಟ

ಉಡುಪಿ: ಗುಣಮಟ್ಟದ ಟೈಲರಿಂಗ್‌ ಮಾಡುವವರಿಗೆ ಯಾವತ್ತು ಕೂಡ ಬೇಡಿಕೆ ಕಡಿಮೆ ಆಗುವುದಿಲ್ಲ. ಹೊಸ ವ್ಯವಸ್ಥೆಗಳು ಬಂದಾಗ ಅದನ್ನು ಸವಾಲು ಆಗಿ ಸ್ವೀಕರಿಸಿ ನಾವು ಕೂಡ ಹೊಸತನ್ನು ಕೊಡಲು ಪ್ರಯತ್ನಿಸಬೇಕು. ಇದರಿಂದ ವೃತ್ತಿಗೆ ಯಾವುದೇ ಧಕ್ಕೆ ಬರುವುದಿಲ್ಲ ಎಂದು ಮೀನುಗಾರಿಕೆ, ಬಂದರು ಮತ್ತು ಮುಜರಾಯಿ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಕರ್ನಾಟಕ ಸ್ಟೇಟ್‌ ಟೈಲರ್ಸ್‌ ಅಸೋಸಿಯೇಶನ್‌ ಉಡುಪಿ ಕ್ಷೇತ್ರ ಸಮಿತಿಯ ಆಶ್ರಯದಲ್ಲಿ ಉಡುಪಿ ಬಡಗಬೆಟ್ಟು ಸೊಸೈಟಿಯ ಜಗನ್ನಾಥ ಸಭಾಭವನದಲ್ಲಿ ಭಾನುವಾರ ಆಯೋಜಿಸಿದ್ದ ಸ್ಮಾರ್ಟ್‌ಕಾರ್ಡ್‌ ವಿತರಣೆ ಮತ್ತು […]