‘ಜನ ನಾಯಗನ್’ ಮೂಲಕ ತಮಿಳು ಚಿತ್ರರಂಗಕ್ಕೆ ಕೆವಿಎನ್

ಅತ್ತ ಸೂರ್ಯ ಮಕರ ರಾಶಿ ಪ್ರವೇಶ ಮಾಡುತ್ತಿದ್ರೆ, ಇತ್ತ ದಳಪತಿ ವಿಜಯ್ ಅಭಿನಯದ ಕಟ್ಟ ಕಡೆಯ ಸಿನಿಮಾದ ಭರ್ಜರಿ ಶೋ ತೆರೆ ಕಾಣುತ್ತಿರುತ್ತದೆ… ಹೌದು…2026 ಜನವರಿ 15..ತಮಿಳುನಾಡಿನಲ್ಲಿ ಪೊಂಗಲ್ ಸಂಭ್ರಮ…ಅದೇ ದಿನ ಕೆವಿಎನ್ ಪ್ರೊಡಕ್ಷನ್ಸ್ ನಿರ್ಮಾಣದಲ್ಲಿ ಸುಮಾರು 500 ಕೋಟಿ ಅಧಿಕ ಬಜೆಟ್ ನೊಂದಿಗೆ ಸೆಟ್ಟೇರಿರೋ ಸಿನಿಮಾ ಜನನಾಯಕನ್.. ಈ ಸಿನಿಮಾ ಹಲವು ವಿಶೇಷಗಳಿಗೆ ಕಾರಣವಾಗಿದೆ..ಅದ್ರಲ್ಲಿ ಪ್ರಮುಖ ಕಾರಣವೆಂದ್ರೆ, ಇದು ದಳಪತಿ ವಿಜಯ್ ಅಭಿನಯದ 69ನೇ ಸಿನಿಮಾ ಮತ್ತು ಸಿನಿ ಬದುಕಿನಿಂದ ನಿವೃತ್ತಿ ಪಡೆದು ಫುಲ್ ಟೈಂ […]