ಮಧುರೈ ಪ್ರವಾಸಿ ರೈಲಿನಲ್ಲಿ ಬೆಂಕಿ ಅವಘಡ: ಸಾವಿನ ಸಂಖ್ಯೆ 9ಕ್ಕೆ ಏರಿಕೆ
ಮಧುರೈ (ತಮಿಳುನಾಡು): ಉತ್ತರ ಪ್ರದೇಶ ರಾಜ್ಯದ ಲಖನೌದಿಂದ ರಾಮೇಶ್ವರಂಗೆ ಬರುತ್ತಿದ್ದ ಪ್ರವಾಸಿ ರೈಲಿನ ಖಾಸಗಿ ಕೋಚ್ಗೆ, ಮಧುರೈ ಸಮೀಪ ಬೆಂಕಿ ತಗುಲಿದೆ.ಈ ಅಗ್ನಿ ಅವಘಡದ ವೇಳೆ, ರೈಲಿನಲ್ಲಿ ಪ್ರಯಾಣಿಸುತ್ತಿದ್ದ 9 ಜನರು ಸಾವನ್ನಪ್ಪಿದ್ದಾರೆ ಎಂದು ರೈಲ್ವೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ದುರ್ಘಟನೆಯಲ್ಲಿ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.ಉತ್ತರ ಪ್ರದೇಶದ ಲಖಿಪುರದಿಂದ ಬಂದಿದ್ದ ಪ್ರವಾಸಿ ರೈಲಿನಲ್ಲಿ ಮಧುರೈ ಸಮೀಪ ಬೆಂಕಿ ತಗುಲಿದ್ದು, ರೈಲಿನಲ್ಲಿ ಪ್ರಯಾಣಿಸುತ್ತಿದ್ದ 9 ಜನರು ಮೃತಪಟ್ಟಿದ್ದಾರೆ. 20ಕ್ಕೂ ಹೆಚ್ಚು ಮಂದಿಗೆ ಗಾಯಗೊಂಡಿದ್ದಾರೆ. ಉತ್ತರ […]