230 ಕಮರ್ಷಿಯಲ್​ ಟ್ಯಾಕ್ಸ್​ ಆಫೀಸರ್​ ಹುದ್ದೆಗೆ ಅರ್ಜಿ

ಕರ್ನಾಟಕ ಲೋಕ ಸೇವಾ ಆಯೋಗದಿಂದ (KPSC) ಗ್ರೂಪ್​ ಸಿ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ.ವಾಣಿಜ್ಯ ತೆರಿಗೆಗಳ ಇಲಾಖೆಯಲ್ಲಿ ವಾಣಿಜ್ಯ ತೆರಿಗೆ ಪರಿವೀಕ್ಷಕರ ಹುದ್ದೆಗಳ ನೇಮಕಾತಿ ನಡೆಯಲಿದೆ. ಒಟ್ಟು 230 ಹುದ್ದೆಗಳ ಭರ್ತಿ ಪ್ರಕ್ರಿಯೆ ನಡೆಯಲಿದೆ. ಪದವೀಧರ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನ ಈ ಮಾಸಾಂತ್ಯವಾಗಿದೆ. ಈ ಹುದ್ದೆಗಳ ನೇಮಕಾತಿ ಮತ್ತು ಇನ್ನಿತರ ಪ್ರಮುಖ ಮಾಹಿತಿ ಇಲ್ಲಿದೆ.ಒಟ್ಟು 230 ಹುದ್ದೆಗಳ ಭರ್ತಿ ಪ್ರಕ್ರಿಯೆ ನಡೆಯಲಿದೆ. ಪದವೀಧರ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ […]