ವಿಶೇಷ ಮಕ್ಕಳನ್ನು ಉತ್ತಮ ‌ಪ್ರಜೆಗಳಾಗಿ ರೂಪಿಸುವಲ್ಲಿ ವಿಶೇಷ ಶಾಲೆಯ‌ ಶಿಕ್ಷಕರ ಪಾತ್ರ ಮಹತ್ತರವಾದುದು: ಪ್ರವೀಣ್ ಬಿ.ನಾಯಕ್

ಉಡುಪಿ: ದೈಹಿಕ ಹಾಗೂ ಮಾನಸಿಕ ಪಕ್ವತೆಯಿಲ್ಲದ ಮಕ್ಕಳನ್ನು ಉತ್ತಮ ಪ್ರಜೆಗಳನ್ನಾಗಿ ರೂಪಿಸುವಲ್ಲಿ ವಿಶೇಷ ಮಕ್ಕಳ ಶಾಲೆಯ ಶಿಕ್ಷಕರ ಪಾತ್ರ ಮಹತ್ತರವಾದುದು. ಕಳೆದ 8 ವರ್ಷಗಳಿಂದ ಶಿಕ್ಷಕರ ದಿನಾಚರಣೆ ಅಂಗವಾಗಿ ವಿಶೇಷ ಮಕ್ಕಳ ಶಾಲೆಯ ಶಿಕ್ಷಕರನ್ನು ಗುರುತಿಸಿ ಗೌರವಿಸುತ್ತಿರುವುದು ಶ್ಲಾಘನೀಯ ಕಾರ್ಯ ಎಂದು ಉಡುಪಿ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕ ಪ್ರವೀಣ್‌ ಬಿ. ನಾಯಕ್‌ ಹೇಳಿದರು. ಬಡಗಬೆಟ್ಟು ಕ್ರೆಡಿಟ್‌ ಕೋ-ಆಪರೇಟಿವ್‌ ಸೊಸೈಟಿ ವತಿಯಿಂದ ಅಂತರರಾಷ್ಟ್ರೀಯ ಲಯನ್ಸ್‌ ಸೇವಾ ಸಂಸ್ಥೆ, ಉಡುಪಿ–ಇಂದ್ರಾಳಿ ಲಯನ್ಸ್‌ ಕ್ಲಬ್‌, ಲಿಯೋ ಕ್ಲಬ್‌, ಜಿಲ್ಲಾ ವಿಶೇಷ […]