ವಿಶ್ವಕಪ್ 2019: ನಾಳೆ ಇಂಡೋ-ಪಾಕ್ ವಾರ್, ಟೀಂ ಇಂಡಿಯಾ ಗೆಲುವಿನ ಫೇವರಿಟ್
ಲಂಡನ್: 2019ರ ವಿಶ್ವಕಪ್ ಟೂರ್ನಿಯಲ್ಲಿ ಭಾರತ ಹಾಗೂ ಪಾಕಿಸ್ತಾನದ ನಡುವಿನ ಪಂದ್ಯಕ್ಕೆ ಕೌಂಟ್‍ಡೌನ್ ಆರಂಭವಾಗಿದ್ದು, ಈ ತಂಡಗಳು ಜೂ. 16ರಂದು ಮುಖಾಮುಖಿಯಾಗಲಿವೆ. ಏಷ್ಯಾದ ರಾಷ್ಟ್ರಗಳ ಈ ಪಂದ್ಯಾಟವನ್ನು ವೀಕ್ಷಿಸಲು ವಿಶ್ವ ಕ್ರಿಕೆಟ್ ಅಭಿಮಾನಿಗಳು ಕಾತರರಾಗಿದ್ದಾರೆ. ಎರಡು ತಂಡಗಳ ಬಲಾಬಲ ನೋಡುವುದಾದರೆ ನಾಳೆಯ ಪಂದ್ಯದಲ್ಲಿ ಟೀಂ ಇಂಡಿಯಾವೇ ಗೆಲ್ಲುವ ಫೇವರಿಟ್ ಆಗಿದೆ. 2015ರ ವಿಶ್ವಕಪ್ ಬಳಿಕ ಪಾಕಿಸ್ತಾನ ಮತ್ತು ಭಾರತದ ತಂಡಗಳು ನಾಲ್ಕು ಭಾರೀ ಮುಖಾಮುಖಿಯಾಗಿದೆ. ಇತ್ತೀಚಿನ ಪಂದ್ಯಗಳ ಫಲಿತಾಂಶವನ್ನು ಗಮನಿಸಿದರೆ 2006ರ ಬಳಿಕ ಎರಡು ತಂಡಗಳು 30 ಪಂದ್ಯಗಳನ್ನು […]
ವಿಶ್ವಕಪ್ ಗೆ ಟೀಂ ಇಂಡಿಯ ತಂಡ ಪ್ರಕಟ, ಕನ್ನಡಿಗ ಕೆಎಲ್ ರಾಹುಲ್ ಗೆ ಸ್ಥಾನ
ಮುಂಬೈ: 2019 ವಿಶ್ವಕಪ್ ಟೂರ್ನಿಗೆ 15 ಸದಸ್ಯರ ಟೀಂ ಇಂಡಿಯಾವನ್ನು ಸೋಮವಾರ ಬಿಸಿಸಿಐ ಪ್ರಕಟಿಸಿದೆ. ಕನ್ನಡಿಗ ಕೆ.ಎಲ್ ರಾಹುಲ್ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಋಷಬ್ ಪಂತ್ ಅವರನ್ನು ತಂಡದಿಂದ ಕೈ ಬಿಡಲಾಗಿದೆ. ನಾಯಕ ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಬಲಿಷ್ಠ ತಂಡವನ್ನೇ ಆಯ್ಕೆ ಮಾಡಿದೆ. ವಿಶ್ವಕಪ್ ಆರಂಭಕ್ಕೆ ಇನ್ನು 50 ದಿನಗಳು ಮಾತ್ರ ಬಾಕಿ ಇದೆ. ಮುಂಬೈನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಬಿಸಿಸಿಐ ಆಯ್ಕೆ ಸಮಿತಿ ಅಧ್ಯಕ್ಷ ಎಂ.ಎಸ್.ಕೆ ಪ್ರಸಾದ್ ತಂಡವನ್ನು ಪ್ರಕಟಿಸಿದ್ದು, ಅದಕ್ಕೂ ಮುನ್ನ ಆಯ್ಕೆ ಸಮಿತಿ […]