ಮಂಗಳೂರು: ವೆಂಕಟರಮಣ ದೇವಸ್ಥಾನದಲ್ಲಿ ರಥೋತ್ಸವ ಪ್ರಯುಕ್ತ ಶ್ರೀ ದೇವರ ಓಕುಳಿ
ಮಂಗಳೂರು: ಮಂಗಳೂರಿನ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಭಾನುವಾರ ರಥೋತ್ಸವ ಪ್ರಯುಕ್ತ ಶ್ರೀ ದೇವರ ಅವಭ್ರತ ( ಓಕುಳಿ ) ಮಹೋತ್ಸವ ವಿಜೃಂಭಣೆಯಿಂದ ಜರಗಿತು. ಸರ್ವಾಭರಣ ಭೂಷಿತ ಶ್ರೀ ವೀರ ವೆಂಕಟೇಶ್ ಹಾಗೂ ಶ್ರೀನಿವಾಸ ದೇವರನ್ನು ಸ್ವರ್ಣ ಪಲ್ಲಕಿಯಲ್ಲಿ ವಸಂತ ಮಂಟಪಕ್ಕೆ ತಂದು ಬಳಿಕ ವಸಂತ ಮಂಟಪದಲ್ಲಿ ವಿಶೇಷ ಪೂಜೆ , ಅಷ್ಟಾವಧಾನ ಸೇವೆ ನಂತರ ಶ್ರೀ ಗಳವರಿಂದ ಪ್ರವಚನ ನಡೆಯಿತು . ಶ್ರೀ ದೇವರನ್ನು ಸ್ವರ್ಣ ಪಲ್ಲಕಿಯಲ್ಲಿರಿಸಿ ಐದು ಪೇಟೆ ಉತ್ಸವ ಭಾವುಕ ಭಗವತ್ ಭಕ್ತರ ಭುಜ […]