ಕೃಷಿ ಇಲಾಖೆಯಲ್ಲಿ ವಿವಿಧ ಹುದ್ದೆ: ಟೆಂಡರ್ ಆಹ್ವಾನ

ಉಡುಪಿ, ಜುಲೈ 17: ಉಡುಪಿ ಜಿಲ್ಲೆಯ ಕೃಷಿ ಇಲಾಖೆಯ ಆತ್ಮ ಹಾಗೂ ರಾಷ್ಟ್ರೀಯ ಆಹಾರ ಭದ್ರತಾ ಯೋಜನೆಯಡಿ ಅಗತ್ಯವಿರುವ ಸಹಾಯಕ ತಾಂತ್ರಿಕ ವ್ಯವಸ್ಥಾಪಕರ 5 ಹುದ್ದೆ, ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕರ 3 ಹುದ್ದೆ, ಉಪ ಯೋಜನಾ ನಿರ್ದೇಶಕರ 1 ಹುದ್ದೆ, ಕಂಪ್ಯೂಟರ್ ಪ್ರೋಗ್ರಾಮರ್ 1 ಹುದ್ದೆ, ಜಿಲ್ಲಾ ಸಲಹೆಗಾರ 1 ಹುದ್ದೆ ಹಾಗೂ ತಾಂತ್ರಿಕ ಸಹಾಯಕರ 2 ಹುದ್ದೆಯ ಸೇವೆಯನ್ನು ಪಡೆಯುವ ಬಗ್ಗೆ ಸೇವೆಯನ್ನು ಖಾಸಗಿ ಸಂಸ್ಥೆಗಳಿಂದ ಹೊರಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕವಾಗಿ ಪಡೆದುಕೊಳ್ಳಲು ಇಚ್ಛೆಯುಳ್ಳ ಸಂಸ್ಥೆಗಳಿಂದ […]

ಸೈಂಟ್ ಮೇರಿಸ್ ದ್ವೀಪಕ್ಕೆ ಬೋಟ್ ವ್ಯವಸ್ಥೆ ಹೊಸದಾಗಿ ಟೆಂಡರ್: ಜಿಲ್ಲಾಧಿಕಾರಿ

ಉಡುಪಿ, ಜುಲೈ 8: ಸೈಂಟ್ ಮೇರಿಸ್ ಐಲ್ಯಾಂಡ್‍ಗೆ ಮಲ್ಪೆ ಬೀಚ್‍ನಿಂದ ಮತ್ತು ಜೆಟ್ಟಿಯಿಂದ ಪ್ರವಾಸಿಗರನ್ನು ಕರೆದುಕೊಂಡು ಹೋಗುವ ಬೋಟ್‍ಗಳಿಗೆ ನೀಡಿರುವ ಪರವಾನಗಿ ಅವಧಿಯು ಮುಗಿದಿರುವುದರಿಂದ, ಹೊಸದಾಗಿ ಟೆಂಡರ್ ಕರೆಯುವಂತೆ, ಮಲ್ಪೆ ಅಭಿವೃದ್ದಿ ಪ್ರಾಧಿಕಾರದ ಕಾರ್ಯದರ್ಶಿಗೆ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ತಿಳಿಸಿದ್ದಾರೆ. ಅವರು, ಸೋಮವಾರ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ ಮಲ್ಪೆ ಅಭಿವೃದ್ಧಿ ಸಮಿತಿ ಸಭೆಯಲ್ಲಿ ಮಾತನಾಡಿದರು. ಮಲ್ಪೆಯಿಂದ ಸೈಂಟ್ ಮೇರಿಸ್ ದ್ವೀಪಕ್ಕೆ ಹೋಗಲು, ಬೀಚ್‍ನಿಂದ 4 ಬೋಟ್‍ಗಳು ಮತ್ತು ಜೆಟ್ಟಯಿಂದ 3 ಬೋಟ್‍ಗಳಿಗೆ ಈಗಾಗಲೇ ಅನುಮತಿ […]

ಅಕೌಂಟೆಂಟ್‍ಗಳ ಸೇವೆ ಪಡೆಯಲು ಟೆಂಡರ್ ಆಹ್ವಾನ

ಉಡುಪಿ, ಮೇ 31: ಜಿಲ್ಲೆಯ ಕೃಷಿ ಇಲಾಖೆಯ ರೈತ ಸಂಪರ್ಕ ಕೇಂದ್ರಗಳಿಗೆ ಅಗತ್ಯವಿರುವ 9 ಅಕೌಂಟೆಂಟ್‍ಗಳ ಸೇವೆಯನ್ನು ಖಾಸಗಿ ಸಂಸ್ಥೆಗಳಿಂದ ಹೊರಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕವಾಗಿ ಪಡೆದುಕೊಳ್ಳಲು ದಾಸ್ತಾವೇಜಿನಲ್ಲಿ ತಿಳಿಸಿರುವ ನಿಬಂಧನೆಗಳು ಮತ್ತು ಷರತ್ತುಗಳಿಗೆ ಒಳಪಟ್ಟು ಟೆಂಡರ್‍ನ್ನು ಆಹ್ವಾನಿಸಲಾಗಿದೆ. ಇಚ್ಛೆಯುಳ್ಳ ಸಂಸ್ಥೆಯವರು ಟೆಂಡರ್ ಅರ್ಜಿಯನ್ನು ಇ-ಪೇಮೆಂಟ್ ಮುಖಾಂತರ (ಕ್ರೆಡಿಟ್/ ಡೆಬಿಟ್ ಕಾರ್ಡ್ ಮುಖಾಂತರ ಅಥವಾ NEFT ಚಲನ್ ಮೂಲಕ) ಜೂನ್ 27 ರೊಳಗೆ www.eproc.karnataka.gov.in ನಲ್ಲಿ ಸಲ್ಲಿಸಬಹುದಾಗಿದೆ. ಇ-ಟೆಂಡರ್‍ನ್ನು ಜೂನ್ 28 ರಂದು ಸಂಜೆ 4 ಗಂಟೆಗೆ ತೆರೆಯಲಾಗುವುದು […]